ಕಲಬುರಗಿ.28.ಮಾರ್ಚ್.25:- ರಾಜ್ಯಾದ 9 ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕದ 7 ಹಾಗೂ ಕಿತ್ತೂರು ಕರ್ನಾಟಕದ 2 ಸೇರಿ ಒಟ್ಟು 9 ಜಿಲ್ಲೆಗಳಲ್ಲಿ ಬೇಸಿಗೆ ಬಿಸಿಲಿನ ತೀವ್ರತೆ ಹಿನ್ನೆಲೆಯಲ್ಲಿ ಎಪ್ರಿಲ್‌ನಿಂದ ಸರ್ಕಾರಿ ಕಚೇರಿಗಳ ವೇಳೆ ಬದಲಾಗುವದು ಸರಕಾರ ಆದೇಶ ಬರುವ ನಿರೀಕ್ಷೆ ಇದೆ .
ರಜ್ಯದ ಈ ಭಾಗದಲ್ಲಿ ಬಹಳಷ್ಟು ತಾಪಮಾನ ಏರಿಕೆಯ ಕಾರಣಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಸೇರಿ ಏಳು ಹಾಗೂ ಕಿತ್ತೂರು ಕರ್ನಾಟಕದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸರಕಾರಿ ಕಚೇರಿಗಳು ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರ ವರೆಗೆ ಕೇವಲ ಐದೂವರೆ ಗಂಟೆ ಕಾರ್ಯನಿರ್ವಹಿಸುತ್ತಿದ್ದವು.
ಆದರೆ ಕಳೆದ ಐದು ವರ್ಷಗಳಿಂದ 2020ರಿಂದ ಕಚೇರಿ ವೇಳೆ ಬದಲು ಮಾಡುವುದನ್ನು ಸ್ಥಗಿತಗೊಳಿಸಲಾಗಿತ್ತು.
ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…