ಹೊಸ ದೆಹಲಿ.30.ಮೇ.25:- ಅಂಗವಿಕಲರು ಅನೇಕ ಸ್ವರೂಪ ಅದರೆ ಅನೇಕ ಪ್ರಕಾರದ ವಿಕಲಾಂಗ್ ಇದಾರೆ ಎಲ್ಲಾ ಅಂಗವೈಕಲ್ಯದ ಸ್ವರೂಪವನ್ನು ಆಧರಿಸಿ ನಿವೃತ್ತಿ ವಯಸ್ಸನ್ನು ನಿಗದಿಪಡಿಸುವುದು ಸಂವಿಧಾನದ 14ನೇ ವಿಧಿಯ ಅಡಿಯಲ್ಲಿ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ವಿಕಲಾಂಗ ವ್ಯಕ್ತಿಗಳ ನಡುವೆ ಮಾಡುತ್ತಿರುವ ತಾರತಮ್ಯ ಸಂವಿಧಾನದಲ್ಲಿ ಪ್ರತಿಪಾದಿಸಿರುವ ತತ್ವಗಳನ್ನು ಉಲ್ಲಂಘಿಸುತ್ತವೆ.
ನಿವೃತ್ತಿ ವಯಸ್ಸು ಸೇರಿದಂತೆ ಎಲ್ಲಾ ಮಾನದಂಡದ ವಿಕಲಾಂಗರಿಗೆ ಸಮಾನ ಸೇವಾ ಸೌಲಭ್ಯ ನೀಡಬೇಕು ಎಂದು ನ್ಯಾಯಾಲಯ ಒತ್ತಿ ಹೇಳಿದೆ.
ಹಿಮಾಚಲ ಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯು 58ನೇ ವಯಸ್ಸಿನಲ್ಲಿ ಕಡ್ಡಾಯವಾಗಿ ನಿವೃತ್ತಿ ಹೊಂದಬೇಕು ಎಂಬ ನಿಯಮವಿದೆ. ಅದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮನೋಜ್ ಮಿಶ್ರಾ ಮತ್ತು ನ್ಯಾ.ಕೆ.ವಿ ವಿಶ್ವನಾಥನ್ ಅವರ ಪೀಠವು ಎಲ್ಲಾ ವಿಕಲಾಂಗರಿಗೂ ಸಮಾನ ಸ್ಥಾನಮಾನ ನೀಡಬೇಕು ಎಂದು ಹೇಳಿದೆ.
ಶೇ.60ರಷ್ಟು ಅಂಗವಿಕಲರಾಗಿರುವ ಎಲೆಕ್ಟ್ರಿಷಿಯನ್ ಒಬ್ಬರು ಈ ಅರ್ಜಿ ಸಲ್ಲಿಸಿದ್ದರು. ಅವರನ್ನು ಹಿಮಾಚಲ ಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯು 58 ವರ್ಷಕ್ಕೆ ನಿವೃತ್ತಿಗೊಳಿಸಿತು. ಆದರೂ ದೃಷ್ಟಿಹೀನ ಉದ್ಯೋಗಿಗಳು 60 ವರ್ಷಗಳವರೆಗೆ ಕೆಲಸ ಮಾಡಬಹುದು ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…