ಬೀದರ.17.ಜನವರಿ.25:- ಇಂದು ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಇಂದು ಬೀದರ್‌ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾದ ಎಡಿಜಿಪಿ (ಅಪರಾಧ), ಐಜಿಪಿ, ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಅವರ ಜೊತೆ ಹಾಜರಿದ್ದರು.
ಸಚಿವರು ಘಟನೆ ಕುರಿತು ಮಾಹಿತಿ ಪಡೆದು, ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಲಾಯಿತು.
ಸಚಿವರು ಬ್ಯಾಂಕ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಮತ್ತು ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದರು.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…