ಬೀದರ.13.ಫೆಬ್ರುವರಿ.25: ದಿನನಿತ್ಯ ಪಠ್ಯವನ್ನು ಪುನರ್ ಪಠಿಸಿಕೊಂಡು ಹೆಚ್ಚಿನ ಪರಿಶ್ರಮ ಹಾಕಿ ಶಾಲೆಗೆ ಹಾಗೂ ಜಿಲ್ಲೆಗೆ ಉತ್ತಮ ಫಲಿತಾಂಶ ತರಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಿನ್ನೆ ಅವರು ಜನವಾಡದ ಸರಕಾರಿ ಪ್ರೌಢ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳೊಂದಿಗೆ ಅಭ್ಯಾಸ ಕ್ರಮದ ಬಗ್ಗೆ ಸಂವಾದ ನಡೆಸಿದರು.
ಶ್ರದ್ಧೆ ಹಾಗೂ ಪ್ರಮಾಣಿಕತೆಯಿಂದ ಗುರುಗಳ ಮಾರ್ಗದರ್ಶನದಲ್ಲಿ ಪ್ರತಿನಿತ್ಯ ಪಠ್ಯಕ್ರಮವನ್ನು ಪುನರ್ ಮನನ ಮಾಡಿಕೊಂಡು ಪರೀಕ್ಷೆ ಬರೆಯಲು ಸಿದ್ಧಗೊಳ್ಳುವಂತೆ ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಭಾರತ ದೇಶದ ಭೌಗೋಳಿಕತೆ ಬಗ್ಗೆ ಪಾಠ ಮಾಡಿದರು.
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…