ಬೀದರ್ ನಗರದ ಮಂಗಲಪೇಟ್ (ಮಂಗಳಪೇಟ್) ನಲ್ಲಿರುವ ಎಸ್ಟಿ ಫೌಲ್ ಸೆಂಟ್ರಲ್ ಮೆಥೋಡಿಸ್ಟ್ ಚರ್ಚ್ ನಲ್ಲಿ ಇಂದು ನಡೆದ ಕ್ರಿಸ್ಮಸ್ ಹಬ್ಬದ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ *ಶ್ರೀ ಬಂಡೆಪ್ಪ ಖಾಶೆಂಪುರ್* ರವರು ಪಾಲ್ಗೊಂಡು, ಮೆಥೋಡಿಸ್ಟ್ ಚರ್ಚ್ ನ ಜಿಲ್ಲಾ ಮೇಲ್ವಿಚಾರಕರಾದ ಶ್ರೀ ರೆವರೆಂಡ್ ನೆಲ್ಸನ್ ಸುಮಿತ್ರಾರವರನ್ನು ಭೇಟಿಯಾಗಿ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಈ ವೇಳೆ ಸಚಿವರಾದ ಶ್ರೀ ರಹಿಂಖಾನ್, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ರಮೇಶ್ ಪಾಟೀಲ್ ಸೋಲ್ಪೂರ್, ಶ್ರೀ ಸುದರ್ಶನ್ ಸುಂದರರಾಜ್ ರವರು ಸೇರಿದಂತೆ ಅನೇಕರಿದ್ದರು.
ಬಳಿಕ ಅವರು, ಪ್ರಮುಖರಾದ ಶ್ರೀ ಸುದರ್ಶನ್ ಸುಂದರರಾಜ್, ಶ್ರೀ ವಿನಾಯಕ್, ಶ್ರೀ ರಾಜು ಕಡ್ಯಾಳ ಸೇರಿದಂತೆ ಅನೇಕರ ಮನೆಗಳಲ್ಲಿ ನಡೆದ ಕ್ರಿಸ್ಮಸ್ ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೇಕ್ ಕತ್ತರಿಸುವ ಮೂಲಕ ಶುಭ ಕೋರಿದರು.
ನಂತರ ಬೀದರ್ ನಗರದ ಪೋಲಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಶಾಹಪೂರೆ ಪರಿವಾರದ ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ನಗರದಲ್ಲಿ ನಡೆದ ಪಿಎಂಜಿಎಸ್ವೈ ಇಇ ಶ್ರೀ ಶಿವಾನಂದ ಸಂಗ್ಮೆರವರ ನೂತನ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Source; https://www.facebook.com/share/p/1XzEFzwdzj/
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…