ಮಾಜಿ ಸಿಎಂ ಎಸ್ ಎಂ ಕೃಷ್ಣ ಸಾವಿನಿಂದ : ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ !

11 ಡಿಸೆಂಬರ. ರಂಡು ರಾಜ್ಯ ಸರ್ಕಾರ ಸರ್ಕಾರಿ ರಜೆ. ಅಲ್ಲದೆ, ರಾಜ್ಯದಲ್ಲಿ 3 ದಿನ ಶೋಕಾಚರಣೆ ಇರಲಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಸದಾಶಿವನಗರದ ಎಸ್.ಎಂ. ಕೃಷ್ಣ ನಿವಾಸದ ಬಳಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಡಿಕೆ ಶಿವಕುಮಾರ್ ಅವರು ರಜೆ ಘೋಷಣೆ ಮಾಡಿದರು. ಘೋಷಣೆ ಮಾಡಿದೆ.

10 ಡಿಸೆಂಬರ 24 ಬೆಂಗಳೂರು:-ಕರ್ನಾಟಕದ ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಇಂದು ಮುಂಜಾನೆ 92 ನೇ ವಯಸ್ಸಿನಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ನಿಧನರಾದರು. ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಕೃಷ್ಣ ಅವರನ್ನು ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ.


ಕರ್ನಾಟಕ ಚರಿತ್ರೆಯಲ್ಲಿ ಎಸ್ ಎಂ ಕೃಷ್ಣ ಅವರು ಪ್ರತಿನಿಧಿಸಿದ ಹುದ್ದೆಗಳು ,
೧) ಶಾಸಕರಾಗಿದ್ದರು
೨) ಪರಿಷತ್ ಸದಸ್ಯರು
೩) ಲೋಕಸಭಾ ಸದಸ್ಯರು
೪) ರಾಜ್ಯಸಭಾ ಸದಸ್ಯರು
೫) ವಿಧಾನಸಭೆಯ ಅಧ್ಯಕ್ಷರು
೬) ಕರ್ನಾಟಕದ ಮುಖ್ಯಮಂತ್ರಿಗಳು
೭) ಮಹಾರಾಷ್ಟ್ರದ ರಾಜ್ಯಪಾಲರು
೮) ಭಾರತದ ವಿದೇಶಾಂಗ ಮಂತ್ರಿ
ಹೀಗೆ ಅನೇಕ ಸಂವಿಧಾನಾತ್ಮಕ ಹುದ್ದೆಗಳನ್ನು ಅಲಂಕರಿಸಿದ ಕರ್ನಾಟಕದ ಏಕೈಕ ಮತ್ತು ಶ್ರೇಷ್ಠ ವ್ಯಕ್ತಿ ಮಾನ್ಯ ಕೃಷ್ಣ ಅವರು ,


ಆದರೆ, ಬಳಿಕ ಅವರ ಆರೋಗ್ಯ ಹದಗೆಟ್ಟಿತ್ತು. ಎಸ್.ಎಂ.ಕೃಷ್ಣ ಅವರು ತಮ್ಮ ಸುಪ್ರಸಿದ್ಧ ರಾಜಕೀಯ ಜೀವನದಲ್ಲಿ ಹಲವಾರು ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದರು. ಅವರು 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು 2009 ರಿಂದ 2012 ರವರೆಗೆ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 2004 ಮತ್ತು 2008 ರ ನಡುವೆ ಮಹಾರಾಷ್ಟ್ರದ 18 ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದರು.


ಕರ್ನಾಟಕದ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಶ್ರೀ ಎಸ್ ಎಂ ಕೃಷ್ಣ ವಿಧಿವಶ , ವಯೋ ಸಹಜ 92 ವರ್ಷ ವಯಸ್ಸಾಗಿತ್ತು .


ಹೆಚ್ಚುವರಿಯಾಗಿ, ಅವರು ಕರ್ನಾಟಕದಲ್ಲಿ ಉಪಮುಖ್ಯಮಂತ್ರಿ ಮತ್ತು ಸ್ಪೀಕರ್ ಆಗಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದರು. ರಾಜಕೀಯ ವಲಯದಿಂದ ಸಂತಾಪ ವ್ಯಕ್ತವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಹಿರಿಯ ನಾಯಕರು ಹಿರಿಯ ನಾಯಕನ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

prajaprabhat

Recent Posts

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

3 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

8 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

14 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

14 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

14 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

14 hours ago