ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇ ಅರ್ಜಿ ಆಹ್ವಾನ

17ಡಿಸೆಂಬರ್24:- ಕರ್ನಾಟಕ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಮತ್ತು ಉತ್ತೇಜಿಸುವ ಜವಾಬ್ದಾರಿಯನ್ನು ಹೊಂದಿದೆ. ಹೊಸ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸುವ ಮೂಲಕ, ಹೊಸ ಪ್ರವಾಸೋದ್ಯಮ ಯೋಜನೆಗಳು,

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ  Food Craft Institute (FCI), Mysore ºÁUÀÆ Institute of Hotel Management (IHM) ಬೆಂಗಳೂರು ಅವರ ಮೂಲಕ ವಸತಿಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ.
ಕಾರ್ಯಕ್ರಮ ಮತ್ತು ವಿದ್ಯಾರ್ಹತೆ ವಿವರ: Food & Beverage Service Steward, Education 10th Class Pass, Room Attendant Education 5th Class Pass, Front Office Associate      Education

12th Class Pass and Multi Cuisine Cook Education

8th Class Pass.

 ಕಾರಣ ನಿಗಧಿಪಡಿಸಿ ಅರ್ಜಿ ನಮೂನೆಯನ್ನು

ಡಿಸೆಂಬರ್.20 ರಿಂದ 24 ರವರೆಗೆ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೀದರ ಕಚೇರಿ ಇವರಿಂದ ಪಡೆದು ಭರ್ತಿಮಾಡಿ ದ್ವೀಪ್ರತಿಯಲ್ಲಿ ಎಲ್ಲಾ ಅಗತ್ಯ ದಾಖಲಾತಿಗಳ ಸ್ವಯಂ ದೃಢಿಕೃತದೊಂದಿಗೆ ಡಿಸೆಂಬರ್.28 ರ ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರು ಕಚೇರಿ, ಪ್ರವಾಸೋದ್ಯ ಇಲಾಖೆ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬೀದರ ಅವರಿಗೆ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Source:   www.prajaprabhat.com

prajaprabhat

Recent Posts

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

37 minutes ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

44 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago