ಎಸ್.ಸಿ. ಮತ್ತು ಎಸ್.ಟಿ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಾತಿಗೆ ಅರ್ಜಿ ಆಹ್ವಾನ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗೆ ಸಹಕಾರ ಸಂಸ್ಥೆ ಸಿಬ್ಬಂದಿಗಳಿಂದ ಹಾಗೂ ಖಾಸಗಿ/ಎಸ್.ಸಿ. ಮತ್ತು ಎಸ್.ಟಿ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ ಕೆ.ಐ.ಸಿ.ಎಂ. ತರಬೇತಿ ಸಂಸ್ಥೆಯ ಮೂಲಕ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರ ಶಿಕ್ಷಣ ಡಿ.ಸಿ.ಎಂ ತರಬೇತಿಯನ್ನು ನೀಡಲಾಗುತ್ತದೆ.

ಸಹಕಾರ ಸಂಘ/ಬ್ಯಾoಕ್ ಗಳ ನೇಮಕಾತಿಗೆ ಆದ್ಯತೆ, ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕ ಹಾಗೂ ಕÀಂಪ್ಯೂಟರ್ ತರಬೇತಿಯನ್ನು ನೀಡಲ್ಲಿದ್ದು, ಎಸ್.ಎಸ್.ಎಲ್.ಸಿ. ಉತ್ತಿರ್ಣರಾದ ಹಾಗೂ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ದೂರ ಶಿಕ್ಷಣ ಡಿ.ಸಿ.ಎಂ ತರಬೇತಿಗೆ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ಮಾತ್ರ ಪ್ರವೇಶವಿದ್ದು ಕೇವಲ 10 ದಿನಗಳ ಸಂಪರ್ಕ ತರಗತಿಗಳನ್ನು ನಡೆಸಲಾಗುತ್ತದೆ. ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ.600 ಹಾಗೂ ಇತರೆ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ನೀಡಲಿದ್ದು, ಮೇ 31 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್, ವಿನೋಬನಗರ ಶಿವಮೊಗ್ಗ 577204

ಇಲ್ಲಿ ಪಡೆಯಬೇಕು ಅಥವಾ http://www.kscfdcm.co.in ಮೂಲಕ ಆನ್ಲೈನ್ ಪ್ರವೇಶಾತಿಯನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-248873, 7022429440 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ನ ಪ್ರಾಂಶುಪಾಲರಾದ ರವಿ. ಎನ್ ಮಾಹಿತಿ ಕೋಟಿದ್ದಾರೆ.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

12 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

12 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

13 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

13 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago