ಬೀದರ.17.ಏಪ್ರಿಲ್.25: -ಜೇಸ್ಕಾಂ ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಹುಮನಾಬಾದ, ಮನ್ನಾಏಖೇಳ್ಳಿ ಹಾಗೂ ಬಸವಕಲ್ಯಾಣ, ಉಪ-ವಿಭಾಗಗಳಲ್ಲಿ ದಿನಾಂಕ: 19-04-2025 ರಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆಯನ್ನು ಕಾರ್ಯನಿರ್ವಾಹಕ ಇಂಜಿನಿಯರರು (ವಿ), ಗು.ವಿ.ಸ.ಕಂ.ನಿ ಹುಮನಾಬಾದ ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ.
ಸಭೆಗಳ ವಿವರ: ಏಪ್ರಿಲ್.19 ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಹುಮನಾಬಾದ ಉಪ ವಿಭಾಗದ ಹಳ್ಳಿಖೇಡ (ಬಿ) ಶಾಖೆ ಕಛೇರಿಯಲ್ಲಿ, ಮನ್ನಾಏಖೇಳ್ಳಿ ಉಪ ವಿಭಾಗದ ನಿರ್ಣಾ ಶಾಖೆ ಕಛೇರಿಯಲ್ಲಿ ಹಾಗೂ ಬಸವಕಲ್ಯಾಣ ಉಪ ವಿಭಾಗದ ಮುಡಬಿ ಶಾಖೆ ಕಛೇರಿಯಲ್ಲಿ ಸಭೆಗಳು ನಡೆಯಲಿವೆ.
ಕಾರಣ ಸಾರ್ವಜನಿಕರು ಹಾಗೂ ಗುವಿಸಕಂನಿ ಗ್ರಾಹಕರು ಈ ಸಭೆಯಲ್ಲಿ ಉಪಸ್ಥಿತರಿದ್ದು, ಕುಂದು ಕೊರತೆಯ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…