ದಾವಣಗೆರೆ.28.ಮಾರ್ಚ್.25:- ಏಪ್ರಿಲ್ 2ಕೆ ಬೆಳಿಗ್ಗೆ 11.30ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವವು ಜ್ಞಾನಸೌಧ ಶಿವಗಂಗೋತ್ರಿ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸುವರು.
ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು. ಭಾರತೀಯ ಜೀವರಸಾಯನಶಾಸ್ತ್ರಜ್ಞ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ನಿರ್ದೇಶಕ ಪದ್ಮಭೂಷಣ ಪ್ರೊ. .ಪಿ.ಬಲರಾಮ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡುವರು.
ಕಾರ್ಯಕ್ರಮದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ. ಡಿ.ಕುಂಬಾರ, ಕುಲಸಚಿವ ಪ್ರೊ. ರಮೇಶ ಸಿ.ಕೆ, ಕುಲಸಚಿವರು, ಪ್ರೊ. ಆರ್.ಶಶಿಧರ (ಪ್ರಭಾರ), ಕುಲಪತಿಗಳು, ಕುಲಸಚಿವರು, ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು ಭಾಗವಹಿಸುವರು.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…