ಬೀದರ.14.ಜೂನ್.25:- ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದನಲ್ಲಿ ಅಗಸ್ಟ್-2025 ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಆನ್‌ಲೈನ್ ಪ್ರವೇಶಾತಿ ನಂತರ ಬಾಕಿ ಉಳಿದಿರುವ ಐಟಿಐ ಸೀಟುಗಳನ್ನು ಆಫ್‌ಲೈನ್‌ನಲ್ಲಿ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹುಮನಾಬಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಯಲ್ಲಿ ಉತ್ತೀರ್ಣರಾಗಿರುವ ಅರ್ಹ ಆಸಕ್ತ ಅಭ್ಯರ್ಥಿಗಳು ದಿನಾಂಕ: 31-08-2025 ವರೆಗೆ ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿssಸಬಹುದು.
ಅರ್ಜಿ ಸಲ್ಲಿssಸಿದ ಮರು ದಿನ ಆಫ್‌ಲೈನ್ ನಲ್ಲಿ ಮೆರಿಟ್ ಆಧಾರದ ಮೇಲೆ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲಾಗುವುದು.
ಬಾಕಿ ಉಳಿದಿರುವ ವೃತ್ತಿಗಳ ಸೀಟುಗಳು MRAC-19, Fitter-16, CNC-20, MEV-22, IRDMT-20, MPCA-24, VAAD-24, EDT-10 ಭರ್ತಿಯಾಗುವವರೆಗೆ ನೇರ ಪ್ರವೇಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9449041472, , 7483148185, 9448150536 9741003618 ಹಾಗೂ 9448100294 ಸಂಪರ್ಕಿಸಲು ಸಂಸ್ಥೆಯ ಪ್ರಾಚಾರ್ಯರು ತಿಳಿಸಿರುತ್ತಾರೆ.
ಹೊಸ ದೆಹಲಿ.01.ಆಗಸ್ಟ್.25:- ಮುಜಫರ್‌ಪುರದಿಂದ ಅಹಮದಾಬಾದ್‌ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್‌ಪುರದ…
ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…
ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…
ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…
ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…
ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…