ಬೀದರ,10.ಜನವರಿ.25.:- ಬೀದರ ಜಿಲ್ಲೆಯ ಕೃಷಿಕ ಸಮಾಜದ 2025-26 ರಿಂದ 2029-30ನೇ ಸಾಲಿಗೆ 5 ವರ್ಷಗಳ ಅವಧಿಗೆ ಜಿಲ್ಲಾ ಕೃಷಿಕ ಸಮಾಜ ಬೀದರ ಘಟಕದ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಉಪಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ಪ್ರಧಾನ ಕಾರರ್ಯದರ್ಶಿ ಹಾಗೂ ರಾಜ್ಯ ಪ್ರತಿನಿಧಿ ಪದಾಧಿಕಾರಿಗಳಿಗೆ ಚುಣಾವಣೆಯು ಚುಣಾವಣಾ ಅಧಿಕಾರಿಗಳು ಹಾಗೂ ಜಂಟಿ ಕೃಷಿ ನಿರ್ದೇಶಕರು ಬೀದರ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 10-01-2025 ರಂದು ಜಂಟಿ ಕೃಷಿ ನಿರ್ದೇಶಕರ ಕಾರ್ಯಲಯದಲದಲ್ಲಿ ಜರುಗಿತು.
ಬೀದರ ಜಿಲ್ಲಾ ಕೃಷಿಕ ಸಮಾಜದ ಪದಾಧಿಕಾರಿಗಳ ಚುಣಾವಣೆಯಲ್ಲಿ ಜಿಲ್ಲಾ ಅಧ್ಯಕ್ಷರು ಸಿದ್ರಾಮಯ್ಯಾ ಎಸ್.ಸ್ವಾಮಿ , ಜಿಲ್ಲಾ ಉಪಾಧ್ಯಕ್ಷರು ಉಮಾಕಾಂತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮೇಶ ವಾಲೆ, ಜಿಲ್ಲಾ ಖಜಾಂಚಿ ಗೋಂವಿಂದ ರೆಡ್ಡಿ ಹಾಗೂ ರಾಜ್ಯ ಪ್ರತಿನಿಧಿಯಾಗಿ ವಿಶ್ವನಾಥ ಮಾಲಿ ಪಾಟೀಲ್ ಅವಿರೋಧವಾಗಿ ಆಯ್ಕೆಯಾದರು.
ಈ ಚುಣಾವಣೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲುಕಿನ ಕೃಷಿಕ ಸಮಾಜದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರತಿನಿಧಿರವರು ಪಾಲ್ಗೊಂಡಿದರು.
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…