14 ಡಿಸೆಂಬರ್ 24 ಬೆಂಗಳೂರು:-ಒಂದು ದೇಶ ಒಂದು ಚುನಾವಣೆ ಜಾರಿಗೆ ತರುವ ಬದಲಾಗಿ,ಒಂದು ದೇಶ, ಒಂದು ಚುನಾವಣೆ ಇದು ಹೊರತುಪಡಿಸಿ. ಒಂದು ದೇಶ, ಉಚಿತ ಶಿಕ್ಷಣ, ನಿತಿ ಜಾರಿಗೆ ತರಲಿ: ಕರ್ಮಿಕ್ ಸಚಿವ ಸಂತೋಷ್ ಲಾಡ್! ಇಡೀ ರಾಷ್ಟ್ರದಲ್ಲಿ ಉಚಿತ ಶಿಕ್ಷಣ ನೀತಿ ಜಾರಿಗೆ ತರಲಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ಹೇಳಿದ್ರು. ದೇಶದಲ್ಲಿ ಉನ್ನತ ಶಿಕ್ಷಣ ಎಂಬುದು ಬಡವರ ಮಕ್ಕಳಿಗೆ ಸಿಗುತ್ತಿಲ್ಲ. ಎಲ್ಲೆಡೆ ಭಾರಿ ಪ್ರಮಾಣದ ಶುಲ್ಕ ಡೊನೇಷನ್ ಪಾವತಿಸಲಾಗದೇ ಎಷ್ಟೋ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣ ಬಿಟ್ಟಬಿಟ್ಟಿದರೆ.
ಪ್ರಧಾನಿಗಳು ಅನಗತ್ಯವಾಗಿ ಒಂದು ದೇಶ ಒಂದು ಚುನಾವಣೆ ಜಾರಿಗೆ ಬಗ್ಗೆ ಚರ್ಚೆ ಹುಟ್ಟುಹಾಕುತ್ತಿದ್ದಾರೆ. ಇಂತಹ ಪ್ರಚಾರದ ಹುಚ್ಚಿನಿಂದ ಹೊರಬಂದು ದೇಶದಲ್ಲಿ ಉಚಿತ ಶಿಕ್ಷಣ ಘೋಷಿಸಲಿ ಎಂದು ಸಚಿವ ಲಾಡ್ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿದ್ದಾರೆ. ಸಚಿವ ಲಾಡ್ ನೀಡಿದ ಈ ಸಲಹೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಲಾಡ್ ಸಲಹೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Source www.prajaprabhat.com
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…