ರಾಯಚೂರು.31.ಜುಲೈ 25: ಇಲ್ಲಿನ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯು ದಿನಾಂಕ 16-07-2025ರಂದು ಹೊರಡಿಸಿದ ಅಧಿಸೂಚನೆ ಅನ್ವಯ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಒಟ್ಟು 90 ಬೋಧಕೇತರ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿರುತ್ತದೆ.
ರಿಟ್ ಪಿಟಿಷನ್ ಸಂಖ್ಯೆ: 200099/2024 ಅನ್ವಯ (ಮಾನ್ಯ ನ್ಯಾಯಾಲಯದ ಪ್ರಕರಣದಲ್ಲಿನ ಅಭ್ಯರ್ಥಿಗಳಿಗೆ ಮಾತ್ರ) ಮಾನ್ಯ ಉಚ್ಚ ನ್ಯಾಯಾಲಯ, ಕಲಬುರ್ಗಿ ಅವರ ಆದೇಶದಂತೆ ಕ್ರಮ ಸಂಖ್ಯೆ 9 ಮತ್ತು 10 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗಲು ದಿನಾಂಕ 11-08-2025ರಂದು ಕೊನೆಯ ದಿನಾಂಕ ಆಗಿರುತ್ತದೆ.
ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಓಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿಗಳು ಮತ್ತು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ದೆಹಲಿ.01.ಆಗಸ್ಟ್.25:- ಮುಜಫರ್‌ಪುರದಿಂದ ಅಹಮದಾಬಾದ್‌ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್‌ಪುರದ…
ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…
ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…
ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…
ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…
ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…