ಔರಾದ್.18.ಏಪ್ರಿಲ್.25:- ಔರಾದ ನಗರದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸುವ ಉದ್ದೇಶದಿಂದ, ದಿನಾಂಕ 22 ಎಪ್ರಿಲ್ 2025 ರಂದು ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಈ ಕಾರ್ಯಕ್ರಮದ ಪ್ರಮುಖ ಅತಿಥಿಯಾಗಿ ಮಹಾರಾಷ್ಟ್ರದ ಮಾಜಿ ಸಚಿವರೂ ಹಾಗೂ ಹಾಲಿ ಶಾಸಕರೂ ಆಗಿರುವ ಶ್ರೀ ಸಂಜಯ್ ಬಾನ್ಸೂಡೆ ಅವರನ್ನು ಆಹ್ವಾನಿಸಲಾಗಿದ್ದು, ಅವರಿಗೆ ಅಧಿಕೃತವಾಗಿ ಆಮಂತ್ರಣಪತ್ರ ವಿತರಿಸಲಾಗಿದೆ.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು ಕುಮಾರ ದೇಶಮುಖ, ಸಲಹೆಗಾರರು ಸೋಪಾನರಾವ ಡೋಂಗರೆ, ಪ್ರಚಾರ ಸಮಿತಿ ಅಧ್ಯಕ್ಷರ ಶಿವಕುಮಾರ ಕಾಂಬಳೆ, ಧನಾಜಿ ಕಾಂಬಳೆ ಖೆರ್ಡಾ, ರವಿ ಯರನಾಳೆ ಮುಂತಾದವರು ಇದ್ದರು.
ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಅಂಬೇಡ್ಕರ್ ಅವರ ಜೀವನ ಸಾಧನೆ ಕುರಿತು ಭಾಷಣಗಳು ಹಾಗೂ ಸಮಾಜಮುಖಿ ಚಟುವಟಿಕೆಗಳು ನಡೆಯಲಿವೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಆಯೋಜಕರಿಂದ ವಿನಂತಿಸಲಾಗಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…