ಔರಾದ.18.ಮೇ.25:- ಔರಾದ ನ ಪ್ರಥಮ ಶಾಸಕರು, ಸ್ವಾತಂತ್ರ್ಯ ಭಾರತದ ಅಂಬೇಡ್ಕರವಾದದ ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಪರಿಚಯಿಸಿದರು,
ಸ್ವಾಭಿಮಾನ ಮತ್ತು ಸ್ವಾವಲಂಬನೆಯ ದೀಪ ಬೆಳಗಿಸಿದ,
ಭಾರತೀಯ ಭೀಮಸೇನಾ ಸಂಸ್ಥಾಪಕರು
ಶ್ರದ್ಧೇಯ ಬಿ. ಶ್ಯಾಮಸುಂದರ್ ರವರ 50ನೇ ಪುಣ್ಯ ಸ್ಮರಣೆ
ನಿಮಿತ್ತ ವಿಶೇಷ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.
ದಿನಾಂಕ: 19 ಮೇ 2025, ಸೋಮವಾರ
ಸಮಯ: ಬೆಳಿಗ್ಗೆ 10:00 ಗಂಟೆಗೆ
ಸ್ಥಳ: ಅಮರೇಶ್ವರ ಪದವಿ ಪೂರ್ವ ಕಾಲೇಜು, ಔರಾದ
ಈ ಸಂದರ್ಭದಲ್ಲಿ ರಾಷ್ಟ್ರೀಯ ಮೂಲನಿವಾಸಿ ಮೊರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ಸೈಯದ್ ಮಕ್ಸೂದ್ (ದೆಹಲಿ) ಅವರು ವಿಶೇಷ ಭಾಷಣ ನೀಡಿ ಕಾರ್ಯಕ್ರಮವನ್ನು ಗೌರವಿಸಲಿದ್ದಾರೆ.
ಈ ಮಹತ್ವದ ಕಾರ್ಯಕ್ರಮದಲ್ಲಿ ತಮ್ಮ ಉಪಸ್ಥಿತಿ ನೀಡುವಂತೆ ಭಕ್ತಿಪೂರ್ವಕವಾಗಿ ಆಹ್ವಾನಿಸುತ್ತೇವೆ.
ಜೈ ಭೀಮ್ | ಜೈ ಸಂವಿಧಾನ
ಭಕ್ತಿಪೂರ್ವಕವಾಗಿ,
ಭಾರತೀಯ ಭೀಮಸೇನಾ
ತಾಲೂಕಾ ಸಮಿತಿ, ಔರಾದ
ಶಿವಕುಮಾರ ಕಾಂಬಳೆ
ರಾಜ್ಯ ಸಂಚಾಲಕರು, NSYF
8277711878
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…