ಔರಾದ(ಬಾ): ಐಟಿಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.,13.ಮೇ.25:-ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮ) ಔರಾದದಲ್ಲಿ ಅಗಸ್ಟ್-2025ನೇ ಶೈಕ್ಷಣಿಕ ಸಾಲಿನ ಮೇರಿಟ್-ಕಂ-ರಿಸರ್ವೇಶನ್ ಆಧಾರಿತ ಐಟಿಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಔರಾದ (ಬಾ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್  www.cite.karnataka.gov.in     ಮೂಲಕ ದಿನಾಂಕ: ದಿನಾಂಕ: 28-05-2025 gವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಔರಾದ(ಬಾ) ಅಥವಾ ಮೊಬೈಲ್ ಸಂಖ್ಯೆ: (8453272944), (9845102831), (9740314795), (9740870306), (8884884943), (9686317147), (9844919533), ಹಾಗೂ (8217575588)ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಭಾರತದ ವಿದೇಶಿ ವಿನಿಮಯ ಸಂಗ್ರಹವು 2.2 ಬಿಲಿಯನ್ ಡಾಲರ್‌ಗಳಿಗೂ ಹೆಚ್ಚಾಗಿದೆ

ಜೂನ್ 13 ಕ್ಕೆ ಕೊನೆಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹವು 2.2 ಶತಕೋಟಿ ಡಾಲರ್‌ಗಳಿಗಿಂತ ಹೆಚ್ಚಾಗಿ, 698 ಶತಕೋಟಿ…

1 minute ago

ಆರ್ಥಿಕ ವಲಯದ ಜಂಟಿ ಕಣ್ಗಾವಲುಗಾಗಿ ಐಎನ್ಎಸ್ ಟೆಗ್ ಮಾರಿಷಸ್‌ಗೆ ಆಗಮಿಸಿದೆ

ಮಾರಿಷಸ್ ರಾಷ್ಟ್ರೀಯ ಕರಾವಳಿ ಕಾವಲು ಪಡೆಯ (NCG) ಹಡಗುಗಳು ಮತ್ತು ವಿಮಾನಗಳೊಂದಿಗೆ ಮಾರಿಷಸ್ ವಿಶೇಷ ಆರ್ಥಿಕ ವಲಯದ ಜಂಟಿ ಕಣ್ಗಾವಲು…

4 minutes ago

ಭಾರತದ 2036 ರ ಒಲಿಂಪಿಕ್ ಬಿಡ್ ಜಾಗತಿಕ ಪರಿಣಾಮ, ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಗುರಿಯಾಗಿರಿಸಿಕೊಂಡಿದೆ: ಕೇಂದ್ರ ಸಚಿವೆ ರಕ್ಷಾ ಖಾಡ್ಸೆ

2036 ರ ಒಲಿಂಪಿಕ್ಸ್ ಅನ್ನು ಆಯೋಜಿಸುವ ಭಾರತದ ಪ್ರಯತ್ನವು ಕೇವಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೇಳಿಕೆ ನೀಡುವ ಪ್ರಯತ್ನವಲ್ಲ, ಬದಲಾಗಿ ವಿಶ್ವ…

7 minutes ago

ಮೇಲ್ಛಾವಣಿ ಸೌರ ಮತ್ತು ನವೀಕರಿಸಬಹುದಾದ ನಾವೀನ್ಯತೆಗಳನ್ನು ಹೆಚ್ಚಿಸಲು ಸರ್ಕಾರ ಸ್ಟಾರ್ಟ್-ಅಪ್ ಸವಾಲನ್ನು ಪ್ರಾರಂಭಿಸಿದೆ

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು ರೂಫ್‌ಟಾಪ್ ಸೌರ ಮತ್ತು ವಿತರಣಾ ನವೀಕರಿಸಬಹುದಾದ ಇಂಧನ ನಾವೀನ್ಯತೆಗಳನ್ನು ವೇಗಗೊಳಿಸಲು ನವೀನ ಯೋಜನೆಗಳ…

9 minutes ago

ಭಾರತೀಯ ಕರಾವಳಿ ರಕ್ಷಣಾ ಪಡೆ, ಎನ್‌ಸಿಸಿ ಲೇಹ್‌ನಿಂದ ಕನ್ಯಾಕುಮಾರಿಯವರೆಗೆ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತವೆ.

ಭಾರತೀಯ ಕರಾವಳಿ ಕಾವಲು ಪಡೆ ಇಂದು ಭಾರತದ ಕರಾವಳಿ ಮತ್ತು ದ್ವೀಪ ಪ್ರದೇಶಗಳಲ್ಲಿ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ಯೋಗ…

12 minutes ago

ಕಾಂಗೋದಲ್ಲಿ ಕೋಲ್ಟನ್ ಗಣಿ ಕುಸಿದು 20 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ

ಮಧ್ಯ ಆಫ್ರಿಕಾದ ದೇಶವಾದ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದಲ್ಲಿ ಕೋಲ್ಟನ್ ಗಣಿ ಕುಸಿದು 20 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಉತ್ತರ…

14 minutes ago