ಬೀದರ.15.ಮೇ.25:- ಸರಕಾರಿ ಪಾಲಿಟೆಕ್ನಿಕ್ ಔರಾದ (ಬಾ)ದಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಆಪ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಔರಾದ(ಬಾ) ಸರಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ.ಯಲ್ಲಿ ಕನಿಷ್ಠ 35% ಅಂಕ ಪಡೆದು ತೇರ್ಗಡೆ ಹೊಂದಿರಬೇಕು ಅಥವಾ ಐಟಿಐ/ಪಿಯುಸಿಯಲ್ಲಿ ಉತ್ತೀರ್ಣ/ಅನುತ್ತೀರ್ಣವಾದರು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ಆಧಾರ ಕಾರ್ಡ ಹಾಗೂ ಭಾವಚಿತ್ರದೊಂದಿಗೆ ಪ್ರವೇಶ ಪಡೆಯಬಹುದಾಗಿದೆ.
ಕೋರ್ಸುಗಳ ವಿವರ:
1.Civil Engg. (60 Seats),
2.Alternat Energy Technology (30 Seats),
3.Mechnical Engg. (60 Seats),
4.Automation and Robotics (60 Seats)
5.Commercial Pratice Kannada (30 Seats)
ವಿದ್ಯಾರ್ಥಿಗಳು ಸಂಸ್ಥೆಗೆ ಹಾಜರಾಗಿ ಸಊಕ್ತ ದಾಖಲಾತಿಗಳನ್ನು ಸಲ್ಲಿಸಿ ಸರ್ಕಾರ ನಿಗದಿಪಡಿಸಿದ ಪ್ರವೇಶ ಶುಲ್ಕವನ್ನು ನೀಡಿ ನೇರವಾಗಿ ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಔರಾದ(ಬಾ) ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು (ಮೊ. 7899288998) ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…