ಔರಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಾದಲಗಾಂವ ಗ್ರಾಮ ಪಂಚಾಯತಿ ಪ್ರಮುಖ ಸ್ಥಳ’ಗಳ ಸಿಸಿಟಿವಿ ನಿಗ್ರಾಣಿಯೇಲಿ.!

ಔರಾದ.05.ಏಪ್ರಿಲ್.25:-  ಔರಾದ್ ತಾಲೂಕಿನ ಬಾದಲಗಾಂವ ಗ್ರಾಮ ಪಂಚಾಯಿತ ಔರಾದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಮದಾಪೂರ ಗ್ರಾಮದ ಮುಖ್ಯ ರಸ್ತೆಯಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಬಸವಣ್ಣನವರ ಮೂರ್ತಿ, ಮುಖ್ಯ ರಸ್ತೆ  ಕಾಣುವ ಹಾಗೆ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೇ.

ಔರಾದ ಪೊಲೀಸ್ ಠಾಣೆಯ ಪಿಎಸ್ಐ ರವರಾದ ಮಾನ್ಯ ವಾಸೀಮ್ ಪಟೇಲ್ ಸಾಹೇಬರ ನೇತೃತ್ವದಲ್ಲಿ ಬೀಟ ಸಿಬ್ಬಂದಿಯವರಾದ ಅರುಣ ಶಿಂದೆ ಸಿಪಿಸಿ-1319 ಮುಖಾಂತರ ಬಾದಲಗಾಂವ ಗ್ರಾಮ ಪಂಚಾಯತ್ ಪಿಡಿಒ ದತ್ತು ಪಾಟೀಲ್  ಅಧ್ಯಕ್ಷರಾದ ಮೀನಾಕ್ಷಿ  ಆನಂದ ಗಲಗಲೆ ಹಾಗೂ, ಉಪಾಧ್ಯಕ್ಷರು  ರಾಧಮ್ಮ ಮಾರುತಿ ರೆಡ್ಡಿ ಮಹೇಶ್ ಬಸಪ್ಪ   ಗ್ರಾಮ ಪಂಚಾಯತ್  ಸದಸ್ಯರು ಸುನೀತ ಚಂದ್ರಕಾಂತ್ ಗ್ರಾಮ ಪಂಚಾಯತ್  ಸದಸ್ಯರು ಯುವ ಮುಖಂಡರು ಸೂರ್ಯಕಾಂತ್ ಕಾಂಬ್ಳೆ ಪ್ರಕಾಶ್ ಕಾಂಬ್ಳೆ ಗ್ರಾಮದಲ್ಲಿ  ಡಾ. ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಬಸವಣ್ಣನವರ ಮೂರ್ತಿ, ಮುಖ್ಯ ರಸ್ತೆ  ಕಾಣುವ ಹಾಗೆ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೇ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

25 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

31 minutes ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

46 minutes ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

48 minutes ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

52 minutes ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

58 minutes ago