ಇಂದು ಔರಾದನ ಪ್ರವಾಸಿ ಮಂದಿರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜನ್ಮೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆ ಸಭೆ ನಡೆಯಲಾಯಿತು.
ದಿನಾಂಕ 24 ಫೆಬ್ರವರಿ ಬೆಳಿಗ್ಗೆ ಕನ್ನಡಾಂಬೆ ವೃತ್ತದಿಂದ ಬಸವೇಶ್ವರ ವೃತ್ತ ವರೆಗೆ ಭವ್ಯ ಮೆರವಣಿಗೆ ತೆಗೆದು ವೇದಿಕೆ ಕಾರ್ಯಕ್ರಮ ನಡೆಸಲಾಗುವುದು ಎಂದು ನಿರ್ಧರಿಸಲಾಯಿತು. ಈ ಸಭೆಯಲ್ಲಿ NSYF ರಾಜ್ಯ ಸಂಚಾಲಕ ಶಿವಕುಮಾರ ಕಾಂಬಳೆ, ಸಂಭಾಜಿ ಬ್ರಿಗೇಡ್ ನ ಜಿಲ್ಲಾ ಅಧ್ಯಕ್ಷರಾದ ಸತೀಶ ವಾಸ್ರೆ, ತಾಲೂಕಾ ಅಧ್ಯಕ್ಷರಾದ ಗೋವಿಂದ ಪಾಟೀಲ, ಮುಖಂಡರಾದ ಪ್ರಕಾಶ ಭಂಗಾರೆ, ದತ್ತಾ ಪಾಟೀಲ, ವಿವಿಧ ಸಂಘಟನೆಯ ಪದಾಧಿಕಾರಿಗಳು ಮತ್ತು ಎಲ್ಲಾ ಶಿವಪ್ರೇಮಿಗಳು ಉಪಸ್ಥಿತರಿದ್ದರು.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…