ಔರಾದ.06.ಏಪ್ರಿಲ್.25:- ಔರಾದ ತಹಶೀಲ್ದಾರ್ ಶ್ರೀ ಮಹೇಶ ಪಾಟೀಲ ಅಧ್ಯಕ್ಷತೆಯಲ್ಲಿ 05. ಏಪ್ರಿಲ್ , ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಜಯಂತಿ ಆಚರಿಸಲು ಸ್ಥಳೀಯ ಮುಖಂಡರು ಸಲಹೆ ನೀಡಿದರು.
ಅಂದು ಬೆಳಿಗ್ಗೆ 9 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅಲ್ಲಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು.
ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಈ ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಹೀಗಾಗಿ ಎಲ್ಲರೂ ಮುಕ್ತವಾಗಿ ಪಾಲ್ಗೊಂಡು ಸಹಕರಿಸುವಂತೆ ತಹಶೀಲ್ದಾರ್ ಮನವಿ ಮಾಡಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅನೀಲಕುಮಾರ, ತಾಪಂ ಇಒ ಮಾಣಿಕರಾವ್ ಪಾಟೀಲ, ಸಿಪಿಐ ರಘುವೀರಸಿಂಗ್ ಠಾಕೂರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ವಾಮಿದಾಸ,
ಸ್ಥಳೀಯ ಮುಖಂಡರಾದ:
ಬಾಬುರಾವ ತಾರೆ, ಸುನಿಲ್ ಮಿತ್ರಾ, ಶಿವಕುಮಾರ ಕಾಂಬಳೆ, ರತ್ನದೀಪ ಕಸ್ತೂರೆ, ಪ್ರಕಾಶ ಭಂಗಾರೆ, ದಿನೇಶ ಸಿಂಧೆ, ಸುಭಾಷ ಲಾಧಾ, ಆನಂದ ಕಾಂಬಳೆ ಇದ್ದರು.
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…