ಔರಾದ.12.ಫೆ.25:. ಬೀದರ ಜಿಲ್ಲೆಯ ಔರಾದ (ಬಾ) ತಾಲೂಕಿನಲ್ಲಿ ಘಮಸುಬಾಯಿ ತಾಂಡಾ ಬೋಂತಿಯ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಮಹತ್ವ ನೀಡಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದ್ದಾರೆ.
ಇಂದು ಇಚ್ಛಾಪೂರ್ತಿ ಮಾತಾ ಜಗದಂಬಾ ದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಆಯೋಜಿಸಲಾದ ಜಂಗಿ ಕುಸ್ತಿ ಸ್ಪರ್ಧೆಗೆ ಶಾಸಕ ಪ್ರಭು ಚವ್ಹಾಣ್ ಅವರು ಇಂದು ಚಾಲನೆ ನೀಡಿ ಅವರು ಮಾತನಾಡಿದರು.
ಕುಸ್ತಿ ನಮ್ಮ ದೇಶದ ಅಪ್ಪಟ ದೇಶೀಯ ಕ್ರೀಡೆಯಾಗಿದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿರುವ ಈ ಕ್ರೀಡೆಯನ್ನು ಉಳಿಸಿ, ಆಟಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಂಗಿ ಕುಸ್ತಿಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಾರುತಿ ಚವ್ಹಾಣ್, ಅಣ್ಣಾರಾವ್ ರಾಠೋಡ್, ಸುರೇಶ್ ಭೋಸ್ಲೆ, ರಾಮಶೆಟ್ಟಿ ಪನ್ನಾಳೆ, ಧೊಂಡಿಬಾ ನರೋಟೆ, ಶಿವರಾಜ್ ಅಲ್ಮಾಜೆ, ಸಚಿನ್ ರಾಠೋಡ್, ಪ್ರತೀಕ್ ಚವ್ಹಾಣ್, ಯಾದವರಾವ್, ಯೋಗೇಶ್ ಪಾಟೀಲ್, ಜಾಖೀರ್ ಶೇಖ್ ಹಾಗೂ ಎಂ.ಡಿ ಸಲಾವುದ್ದೀನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…
ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…
ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…
ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…