ಔರಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೃತ್ಯ, ರಂಗೋಲಿಯಲ್ಲಿ  ಬಹುಮಾನಗಳ ಗರಿ:

ಔರಾದ.22.ಮೇ.25:- ಔರಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೃತ್ಯ, ರಂಗೋಲಿಯಲ್ಲಿ  ಬಹುಮಾನಗಳ ಗರಿ:                                                  ನೌಬಾದ ಸರಕಾರಿ  ಪ್ರಥಮ ದರ್ಜೆ ಕಾಲೇಜಿಗೆ 50 ವರ್ಷ ತುಂಬಿದ ಸಂದರ್ಭದಲ್ಲಿ ನಡೆದ ಸುವರ್ಣ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಗೆಲುವಿನ ನಗೆ ಬೀರಿದರು. ಸಾಯಿ ಜಾಧವ ಮತ್ತು ತಂಡದವರು ನೃತ್ಯದಲ್ಲಿ ದ್ವಿತೀಯ ಬಹುಮಾನ, ರಂಗೋಲಿ ಸ್ಪರ್ಧೆಯಲ್ಲಿ ಕು.ಮನಿಷಾ ತಂದೆ ಪ್ರಕಾಶ  ದ್ವಿತೀಯ ಬಹುಮಾನ  ಪಡೆದುಕೊಂಡರು ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಂಬಿಕಾದೇವಿ ಕೊತಮೀರ್ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಹರ್ಷವ್ಯಕ್ತಪಡಿಸಿದ್ದಾರೆ.

prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

1 hour ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

1 hour ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

3 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

3 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

9 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

10 hours ago