Categories: ರಾಜ್ಯ

ಕಕರಸಾನಿ: ಚಾಲಕ ಹಾಗೂ ತಾಂತ್ರಿಕ ಸಹಾಯಕಹುದ್ದೆಗೆ ಹೊರಗುತ್ತಿಗೆ ನೇಮಕಾತಿಗಾಗಿ ಸಂದರ್ಶನ

ಬೀದರ, ನವೆಂಬರ್.26 :- ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ದೋಶ ಸಹಕಾರ ಸಂಘ ನಿಯಮಿತ, ಜಿಲ್ಲಾಧಿಕಾರಿಗಳ ಕಚೇರಿ, ಬೀದರ ಅವರ ಮೂಲಕ ಹೊರಗುತ್ತಿಗೆಯ ಮೇಲೆ ನಿಯೋಜಿಸಿಕೊಳ್ಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ ವಿಭಾಗದ ವ್ಯಾಪ್ತಿಯ ಬೀದರ-1, ಬೀದರ-2, ಭಾಲ್ಕಿ, ಔರಾದ, ಬಸವಕಲ್ಯಾಣ ಮತ್ತು ಹುಮನಾಬಾದ ಘಟಕಗಳ ಬಸ್ ಚಾಲನೆಗೆ 100 ಜನ ಚಾಲಕರು ಹಾಗೂ ವಾಹನಗಳ ನಿರ್ವಹಣೆಗೆ 50 ಜನ ತಾಂತ್ರಿಕ ಸಹಾಯಕರು ಬೇಕಿರುವುದರಿಂದ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಸಂದರ್ಶನವನ್ನು ಏರ್ಪಡಿಸಲಾಗಿದೆ.


ಕಾರಣ ದಿನಾಂಕ: 02-12-2024 ರಿಂದ 04-12-2024 ರವರೆಗೆ ಚಾಲಕ ಹುದ್ದೆಗೆ ಹಾಗೂ 06-12-2024 ರಿಂದ 07-12-2024 ರವರೆಗೆ ತಾಂತ್ರಿಕ ಸಹಾಯಕ ಹುದ್ದೆಗೆ ಕಕರಸಾ ನಿಗಮದ ಹಳೆ ಬಸ್ ನಿಲ್ದಾಣದ ಬೀದರ ವಿಭಾಗೀಯ ಕಛೇರಿಯ ಕಛೇರಿ ಸಮಯದಲ್ಲಿ ನೇರ ಸಂದರ್ಶನ ನಡೆಸಲಾಗುತ್ತಿದೆ.

ಆಯ್ಕೆ ಸಮಿತಿ ಸಮ್ಮುಖದಲ್ಲಿ ಸಂದರ್ಶನಕ್ಕೆ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು, ಅಭ್ಯರ್ಥಿಗಳ ಹಾಜರುಪಡಿಸಬೇಕಾದ ದಾಖಲಾತಿಗಳು ಮತ್ತು ಅನುಸರಿಸಬೇಕಾದ ಷರತ್ತು ನಿಬಂಧನೆಗಳ ಹಾಗೂ ಹೆಚ್ಚಿನ ವಿವರಗಳಿಗಾಗಿ ಸರಕಾರದ ವೆಬ್‌ಸೈಟ್  www.bidar.nic.in     ನ್ನು ಸಂಪರ್ಕಿಸಬಹುದಾಗಿದೆ ಎಂದು ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ದೋಶ ಸಹಕಾರ ಸಂಘ ನಿಯಮಿತದ ಕಾರ್ಯದರ್ಶಿಗಳು ಪ್ರಕಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

9 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

9 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

9 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

9 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

10 hours ago