ಬೀದರ.01ಜುಲೈ.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕಕರಸಾ) ವತಿಯಿಂದ ಜುಲೈ.7 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಬೀದರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾoತ ಫುಲೇಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸಲಾಗುತ್ತದೆ. ಕಾರಣ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆ ಕಂಡುಬoದಲ್ಲಿ ದೂರವಾಣಿ ಸಂಖ್ಯೆ: 7760992200, 7760992202ಗೆ ಕರೆ ಮಾಡಿ ಮನವಿ/ಸಮಸ್ಯೆ/ಸಲಹೆಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
*****
ಬೆಂಗಳೂರು.01.ಜುಲೈ.25:- ರಾಜ್ಯದಲ್ಲಿ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯಾಗಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ| ಕೆ.ಜಿ. ಜಗದೀಶ…
ಬೀದರ.01.ಜುಲೈ.25:- ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ಆಧೀನದಲ್ಲಿ ಬರುವ ಬೀದರ್ ತಾಲೂಕಿನ ಜನವಾಡಾ ಹತ್ತಿರದ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ೨೦೨೫-೨೬…
ಬೀದರ.01.ಜುಲೈ.25:- ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ…
ಬೀದರ.01.ಜುಲೈ.25:- ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ NAAC A+ ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ,…
ಬೀದರ.01.ಜುಲೈ.25:- ರೋಟರಿ ಕ್ಲಬ ಬೀದರ ನ್ಯೂ ಸೆಂಚುರಿ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ನಿಗಮ ಬೀದರ ವಿಭಾಗದ ಸಹ ಭಾಗೀತ್ವದಲ್ಲಿ…
ಬೀದರ.01.ಜುಲೈ.25:- ಕರ್ನಾಟಕ ವಿಧಾನ ಪರಿಷತ್ತಿನ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನೊಳಗೊಂಡoತೆ ಒಟ್ಟು 08 ಜನ ಸದಸ್ಯರುಗಳು, ಪರಿಷತ್ತಿನ ಅಧಿಕಾರಿ/ಸಿಬ್ಬಂದಿಗಳು ಹಾಗೂ ವರದಿಗಾರರು…