ರಾಜ್ಯದಲ್ಲಿ ನಡೆತಿರುವ ಅತಿಥಿ ಉಪನ್ಯಾಸಕರ ವಿವಿಧ ವಿಷಯಗಳ ಆಯ್ಕೆ ಪ್ರಕ್ರಿಯ ಈ ಕುರಿತು ಮಾತನಾಡಿರುವ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಕೆ.ಎನ್.ಮಂಜುಶ್ರೀ ‘ಅಂಗವಿಕಲ ಪ್ರಮಾಣಪತ್ರಗಳನ್ನು ಜಿಲ್ಲಾ ವೈದ್ಯಕೀಯ ಮಂಡಳಿಯಿಂದ ಪರಿಶೀಲನೆಗೆ ಒಳಪಡಿಸಲಾಗುವುದು. ನಕಲಿಯಾಗಿದ್ದರೆ ಅವರನ್ನು ವಜಾಗೊಳಿಸಲಾಗುವುದು’ ಎಂದಿದ್ದಾರೆ.
ಈಗಾಗಲೇ ಅತಿ ಕಡಿಮೆ ಗೌರವಧನಕ್ಕೆ ಕೆಲಸ ಮಾಡುತ್ತಾ ಬಂದಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವುದಕ್ಕಾಗಿ ಶೈಕ್ಷಣಿಕ ಅರ್ಹತೆ ಹಾಗೂ ಸೇವಾ ಅನುಭವದ ಆಧಾರದಲ್ಲಿ ಕೃಪಾಂಕ ನೀಡಲು ಕಾಲೇಜು ಶಿಕ್ಷಣ ಇಲಾಖೆ ಈ ಹಿಂದೆಯೇ ಸುತ್ತೋಲೆ ಹೊರಡಿಸಿತ್ತು. ಆಯಾ ವಿಷಯಗಳಿಗೆ ಅರ್ಜಿ ಸಲ್ಲಿಸುವವರು -ಇ-ರೋತ್ತರ ಪದವಿಯಲ್ಲಿ ಪಡೆದ ಶೇಕಡವಾರು ಅಂಕಗಳಲ್ಲಿ ಶೇ. 25ರಷ್ಟು ನಿಗದಿ ಮಾಡಲಾಗಿದೆ (ಅಭ್ಯರ್ಥಿ ಶೇ. 60 ಅಂಕ ಪಡೆದಿದ್ದರೆ ಅದಕ್ಕೆ 15 ಅಂಕ ನೀಡುವುದು). ಪಿಎಚ್.ಡಿ. ನೀಟ್, ಎಂ.ಫಿಎಲ್ ಪದವಿಗಳಿಗೆ 27 ಅಂಕಗಳು ಹಾಗೂ ಪ್ರತಿ ವರ್ಷದ ಸೇವಾನುಭವಕ್ಕೆ 3 ಅಂಕಗಳಂತೆ ಗರಿಷ್ಠ 16 ವರ್ಷಗಳಿಗೆ 48 ಅಂಕಗಳನ್ನು ನಿಗದಿ ಮಾಡಲಾಗಿದೆ.
ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಮೊದಲ ಸುತ್ತಿನಲ್ಲೇ ಅಂಗವಿಕಲ ಅಭ್ಯರ್ಥಿಗಳ ಬೆಂಗಳೂರು: ಯುಜಿಸಿ ವಿದ್ಯಾರ್ಹತೆ ಇರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ವಿವಿಧ ಅರ್ಹತೆಗಳಿಗೆ ನೀಡುವ ಕೃಪಾಂಕ ಪರಿಗಣಿಸದೆ ಅರ್ಜಿ ಸಲ್ಲಿಸಿದ ಎಲ್ಲ ಅಂಗವಿಕಲ ಅಭ್ಯರ್ಥಿಗಳನ್ನು ಮೊದಲ ಸುತ್ತಿನಲ್ಲೇ ಆಯ್ಕೆ ಮಾಡುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ. ಬಹುತೇಕ ಅಭ್ಯರ್ಥಿಗಳು ಅಂಗವಿಕಲ ಪ್ರಮಾಣಪತ್ರಗಳನ್ನು ಸಲ್ಲಿಸಿ, ಆ ಕೋಟಾ ಅಡಿ ಸ್ಥಾನ ಪಡೆಯಲು ಪೈಪೋಟಿ ನಡೆಸಿದ್ದಾರೆ.





Any questions related to ಕಡಿಮೆ ಗೌರವಧನಕ್ಕೆ ಕೆಲಸ ಮಾಡುತ್ತಾ ಬಂದಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವುದಕ್ಕಾಗಿ ಶೈಕ್ಷಣಿಕ ಅರ್ಹತೆ ??