ಕಬ್ಬಿನ ಬಾಕಿ ಹಣ ಪಾವತಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ


ಬೀದರ.13.ಫೆಬ್ರುವರಿ.25: – ನಾರಂಜಾ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಬುಧುವಾರ ಭೇಟಿ ನೀಡಿ ಸಕ್ಕರೆ ಕಾರ್ಖಾನೆಯಲ್ಲಿ ಈವರೆಗೆ ಕಬ್ಬು ನುರಿಸಿರುವ ಬಗ್ಗೆ ಪರಿಶೀಲಿಸಿ, ಕಬ್ಬು ಸರಬರಾಜು ಮಾಡಿರುವ ರೈತರಿಗೆ ಕಬ್ಬಿನ ಬಾಕಿ ಹಣ ಪಾವತಿಸಲು ಸೂಚಿಸಿದರು.


ಈ ಸಮಯದಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಸಕ್ಕರೆ ದಾಸ್ತಾನನ್ನು ಪರಿಶೀಲಿಸಿದರು. ಸಕ್ಕರೆ ಕಾರ್ಖಾನೆಯವರಿಗೆ ಕಬ್ಬಿನ ಇತರೆ ಉತ್ಪನ್ನಗಳ ಮೂಲಕ ಆದಾಯವನ್ನು ವೃದ್ಧಿ ಮಾಡಿಕೊಳ್ಳಲು ಸಲಹೆ ನೀಡಿದರು.


ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರು, ಆಹಾರ ಇಲಾಖೆ ಉಪನಿರ್ದೇಶಕರು, ಬೀದರ ತಹಸೀಲ್ದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

21 minutes ago

ಇಫ್ಕೋ ನ್ಯಾನೋ ರಸಗೊಬ್ಬರಗಳ ವಿಚಾರ ಸಂಕೀರಣ, ರೈತ-ವಿಜ್ಞಾನಿ ಚರ್ಚಾಗೋಷ್ಠಿ

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…

3 hours ago

ಆಗಸ್ಟ್ 11ರಂದು ಕೊಪ್ಪಳದಲ್ಲಿ ಯೂರಿಯ ರಸಗೊಬ್ಬರದ ವಿತರಣೆ

ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…

3 hours ago

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

6 hours ago

ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…

10 hours ago

ರಾಷ್ಟ್ರೀಯ ಲೋಕ ಆದಾಲತ್‌ನ ಪೂರ್ವಭಾವಿ ಸಭೆ ಅಗಸ್ಟ್.7ರಿಂದ

ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…

10 hours ago