ಕರ್ನಾಕದಾದ್ಯಂತ ರಾಜ್ಯ ಸರಕಾರಿ ನೌಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆ ಜಿದ್ದಾಜಿದ್ದಿಯಿಂದ ಕೂಡಿತ್ತು. ಇಂದು ಮತದಾನ ಬಳಿಕ ಮತ ಎಣಿಕೆ ನಡೆದು ಸಿ.ಎಸ್. ಷಡಾಕ್ಷರಿ 507 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ.
ಬಿ.ಪಿ. ಕೃಷ್ಣೇಗೌಡ 442 ಮತ ಪಡೆದು ಪರಾಭವಗೊಂಡಿದ್ದಾರೆ
ಷಡಕ್ಷರಿ ಅವರು ಮತ್ತು ಅವರ ವಿರುದ್ಧ ಸ್ಪರ್ಧಿಸಿದ್ದ ಬಿ.ಪಿ. ಕೃಷ್ಣೇಗೌಡ 442 ಮತ ಪಡೆದು ಪರಾಭವಗೊಂಡಿದ್ದಾರೆ.
ರಾಜ್ಯ ಖಜಾಂಚಿ ಸ್ಥಾನಕ್ಕೆ ವಿ.ವಿ. ಶಿವರುದ್ರಯ್ಯ 485 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಾಗರಾಜ ಆರ್. ಜುಮ್ಮನ್ನವರ 467 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.
ಷಡಕ್ಷರಿ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಏಕೆ ಆಗಿದ್ದಾರೆ ಮತ್ತು ಚುನಾವಣಾ ಕಾರ್ಯ ಅಧಿಕಾರಿಯಾಗಿ ಹನುಮನರಸಯ್ಯ ಕಾರ್ಯನಿರ್ವಹಿಸಿದ್ದರು. 2024 -2029ನೇ ಅವಧಿಯ ರಾಜ್ಯಾಧ್ಯಕ್ಷ ಸ್ಥಾನ, ರಾಜ್ಯ ಖಜಾಂಚಿ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಸಿ.ಎಸ್. ಷಡಾಕ್ಷರಿ ಅಧ್ಯಕ್ಷರಾಗಿ, ಶಿವರುದ್ರಯ್ಯ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಲಾಗಿದೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…