====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಬೆಂಗಳೂರು.07.ಮಾರ್ಚ.25:- ಕರ್ನಾಟಕವು ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಮೂಲಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ನಿರೂಪಿಸಿದೆ, ಸಚಿವ ಪ್ರಿಯಾಂಕ ಖರ್ಗೆ
2025-26ನೇ ಸಾಲಿನ ಈ ಆಯವ್ಯಯವು ಕರ್ನಾಟಕದ ಭವ್ಯ ಭವಿಷ್ಯದ ದಿಕ್ಸೂಚಿಯಾಗಿ ಹೊರಹೊಮ್ಮಿದೆ. ಜನ ಕೇಂದ್ರೀತ ಅಭಿವೃದ್ಧಿಯ ಮಾದರಿಯನ್ನು ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಸಾಮಾಜಿಕ ಬಲವರ್ಧನೆಯ ಮೂಲಕ ಆರ್ಥಿಕ ಸುಸ್ಥಿರತೆಯನ್ನು ಸಾಧಿಸುವಲ್ಲಿ ಮುನ್ನುಗ್ಗುತ್ತಿದೆ.
ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಪರತೆಯನ್ನು ಪ್ರತಿಪಾದಿಸುವ ಕರ್ನಾಟಕ ಮಾದರಿಗೆ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಮನ್ನಣೆ ದೊರಕಿದೆ.
ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಈ ಬಜೆಟ್ ಕರ್ನಾಟಕದ ಪ್ರಗತಿಯ ಔನತ್ಯಕ್ಕೆ ಕಾರಣವಾಗಲಿದೆ.
ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಕಾರ್ಯ ಯೋಜನೆಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.
2025-26ರ ಈ ಪ್ರಗತಿಪರ ಬಜೆಟ್ ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ‘ಕರ್ನಾಟಕ ಮಾದರಿ‘ಯನ್ನು ಮತ್ತಷ್ಟು ಪ್ರಕಾಶಿಸುವಂತೆ ಮಾಡಲು ನಮ್ಮ ಸರ್ಕಾರ ಬದ್ಧತೆಯನ್ನು ಹೊಂದಿದೆ.
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್" ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…
ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…
ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…