ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಜೂನ್.25:- ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹರು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in       ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗೆ ವೆಬ್‌ಸೈಟ್ https://www.kaushalkar.com/                   

     ನಲ್ಲಿ ಅರ್ಜಿಗಳನ್ನು ದಿನಾಂಕ: 30-06-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್  www.kaad.karnataka.gov.in    ದಲ್ಲಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ದೂರವಾಣಿ ಸಂ:08482-223515 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಕರ್ಣಾಟಕ ರಾಜ್ಯದ ಈ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ! ಕೇಂದ್ರದಿಂದ ಆತಂಕಕಾರಿ ವರದಿ!

ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…

55 minutes ago

ತೋಟಗಾರಿಕೆ ವಿಶ್ವವಿದ್ಯಾಲಯ ಘಟಿಕೋತ್ಸವ ಜೂನ್ 10ರಂದು ನಡೆಯಲಿದೆ.

ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ  ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…

9 hours ago

ಫ್ರೆಂಚ್ ಓಪನ್ ಟೆನಿಸ್: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಪಂದ್ಯದಲ್ಲಿ ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ವಿಶ್ವದ ನಂ. 2 ಆಟಗಾರ್ತಿ ಕೊಕೊ ಗೌಫ್ ಅವರನ್ನು ಎದುರಿಸಲಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್‌ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…

11 hours ago

ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಬ್ರಿಕ್ಸ್ ರಾಷ್ಟ್ರಗಳು, ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ನೀತಿಯನ್ನು ಬೆಂಬಲಿಸಿವೆ.

"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…

11 hours ago

ಭಾರತದ ಮೇಲಿನ ಯಾವುದೇ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡಲಾಗುವುದು, ಭಯೋತ್ಪಾದಕರು ಮತ್ತು ಅಪರಾಧಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ: ಪ್ರಧಾನಿ ಮೋದಿ

ಭಾರತದ ಮೇಲಿನ ಯಾವುದೇ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡಲಾಗುವುದು ಮತ್ತು ಭಯೋತ್ಪಾದಕರು ಮತ್ತು ಅವರ ಅಪರಾಧಿಗಳ ನಡುವೆ ಯಾವುದೇ ವ್ಯತ್ಯಾಸವನ್ನು…

11 hours ago

ನಕ್ಸಲ್ ವಿರೋಧಿ ಕಾರ್ಯಾಚರಣೆಗಳ ಹಿಂದಿನ ಅಧಿಕಾರಿಗಳನ್ನು ಅಮಿತ್ ಶಾ ಭೇಟಿಯಾಗಿ ಐತಿಹಾಸಿಕ ಯಶಸ್ಸನ್ನು ಶ್ಲಾಘಿಸಿದರು.

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ ಅಧಿಕಾರಿಗಳನ್ನು ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ…

11 hours ago