14/08/2025 6:33 AM

Translate Language

Home » ಲೈವ್ ನ್ಯೂಸ್ » ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.27.ಜೂನ್.25:- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಸಾಲ-ಸೌಲಭ್ಯಗಳು ಪಡೆಯಲಿಚ್ಛಿಸುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಶೇಖರಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹರು ಆನ್‌ಲೈನ್ ವೆಬ್‌ಸೈಟ್  http://kacdc.karnataka.gov.in     ಮೂಲಕ ದಿನಾಂಕ: 31-07-2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 94484 51111 (ಬೆಳಿಗ್ಗೆ:10.00 ರಿಂದ ಸಂಜೆ:5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು       ಇಲ್ಲಿ ತಿಳಿಯಬಹುದಾಗhttp://kacdc.karnataka.gov.inಿದೆ ಎಂದು ಅವರು ತಿಳಿಸಿದ್ದಾರೆ.
*****

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD