ಬೀದರ.27.ಜೂನ್.25:- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಸಾಲ-ಸೌಲಭ್ಯಗಳು ಪಡೆಯಲಿಚ್ಛಿಸುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಶೇಖರಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ಆನ್‌ಲೈನ್ ವೆಬ್‌ಸೈಟ್ http://kacdc.karnataka.gov.in ಮೂಲಕ ದಿನಾಂಕ: 31-07-2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 94484 51111 (ಬೆಳಿಗ್ಗೆ:10.00 ರಿಂದ ಸಂಜೆ:5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು ಇಲ್ಲಿ ತಿಳಿಯಬಹುದಾಗhttp://kacdc.karnataka.gov.inಿದೆ ಎಂದು ಅವರು ತಿಳಿಸಿದ್ದಾರೆ.
*****
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ದೊಡ್ಡ ಘೋಷಣೆ ಮಾಡಿದೆ. ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನ?*…
ಬೆಂಗಳೂರು.27.ಜೂನ್.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ…
ಬೀದರ.27.ಜೂನ್.25:- 2025-26 ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ…
ಬೀದರ.27.ಜೂನ್.25:- ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಬಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೆöÊಮಾಸಿಕ ಸಭೆಯನ್ನು ಜೂನ್.30…
ಬೀದರ.27.ಜೂನ್.25:- IISC, IIT Artificial Intelligence and Machine Learning ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿoಗ್…
ಬೀದರ.27.ಜೂನ್.25:- ಒತ್ತಡ ಬದುಕು ನಿವಾರಣೆಗೆ ಯೋಗ ಸಹಕಾರಿಯಾಗಿರುವುದರಿಂದ ಎಲ್ಲರೂ ದಿನನಿತ್ಯ ಯೋಗ ಮಾಡಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು…