ಬೆಂಗಳೂರು.04.ಮೇ.25:- ಕರ್ನಾಟಕ ಹೈಕೋರ್ಟ್‌ಗೆ ನಾಳೆಯಿಂದ (ಮೇ 5) ಮೇ 31ರವರೆಗೆ ಬೇಸಿಗೆ ರಜೆ ಇರಲಿದ್ದು, ಕೋರ್ಟ್ ಕಲಾಪಗಳು ಜೂ.2ರಿಂದ ಪುನರಾರಂಭವಾಗಲಿವೆ. ರಜೆ ಅವಧಿಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗೆ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಮೇ 6, 8, 13, 15, 20, 22, 27 ಮತ್ತು 29ರಂದು ರಜಾಕಾಲದ ಪೀಠಗಳು ಕಾರ್ಯ ನಿರ್ವಹಿಸಲಿವೆ.
ರಜೆ ಅವಧಿಯಲ್ಲಿ ಬೆಂಗಳೂರು ಮತ್ತು ಧಾರವಾಡ ಪೀಠಗಳು ಬೆಳಗ್ಗೆ 10.30ರಿಂದ ಕಲಾಪ ಆರಂಭಿಸಿದರೆ, ಕಲಬುರಗಿ ಪೀಠ ಬೆಳಿಗ್ಗೆ 8ಕ್ಕೆ ಕಾರ್ಯಾರಂಭಗೊಳ್ಳಲಿದೆ.
ಈ ಅವಧಿಯಲ್ಲಿ ಕಾರ್ಯ ನಿರ್ವಹಿಸುವ ರಜಾಪೀಠಗಳಿಗೆ ನ್ಯಾಯಮೂರ್ತಿಗಳನ್ನು ನಿಯೋಜಿಸಿ ಸಿಜೆ ಸೂಚನೆ ಮೇರೆಗೆ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದಾರೆ.
ರಜೆ ಅವಧಿಯಲ್ಲಿ ಯಾವುದೇ ಮೇಲ್ಮನವಿ ಹಾಗೂ ಹಳೆಯ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…