ಬೀದರ.11.ಜೂನ್.25:- ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಗಳಡಿ ಸಹಾಯಧನ/ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಕೇಂದ್ರಗಳಲ್ಲಿ ಅನ್‌ಲೈನ್ ಮೂಲಕ ದಿನಾಂಕ: 02-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-22374848/7899899039 ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ದೂರವಾಣಿ ಸಂ:08482-223515 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…