ಬೆಂಗಳೂರು.12.ಜುಲೈ.25:- ಕರ್ನಾಟಕ ಲೋಕ ಸೇವಾ ಆಯೋಗವು ದಿನಾಂಕ:15.03.2024 ರಂದು ಅಧಿಸೂಚಿಸಿರುವ ವಿವಿಧ ಇಲಾಖೆಯಲ್ಲಿನ ಗ್ರೂಪ್-ಸಿ 60 ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಬಗ್ಗೆ.
ಉಲ್ಲೇಖ: ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ ಇವರ …: ໖໖: 93 1822, ໖: 04.07.2025. ໖໖ (2)/2025-26/2-3/1806-
ಕರ್ನಾಟಕ ಲೋಕ ಸೇವಾ ಆಯೋಗವು ಉಲ್ಲೇಖಿತ ಪತ್ರದಲ್ಲಿ ದಿನಾಂಕ:15.03.2024 ರಂದು ಅಧಿಸೂಚಿಸಿರುವ ವಿವಿಧ ಇಲಾಖೆಯಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ ದಿನಾಂಕ: 12-07-2025 ಕನ್ನಡ ಭಾಷಾ ಪರೀಕ್ಷೆ ಮತ್ತು 13-07-2025 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು, ಕಲಬುರಗಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗ ಕೇಂದ್ರದಲ್ಲಿನ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಗುರುತಿಸಿ, ನಡೆಸಲು ಉದ್ದೇಶಿಸಿರುತ್ತಾರೆ.
ತತ್ಸಂಬಂಧವಾಗಿ ಉಲ್ಲೇಖಿತ ಪತ್ರವನ್ನು ಈ ಸುತ್ತೋಲೆಯೊಂದಿಗೆ ಲಗತ್ತಿಸಲಾಗಿದ್ದು, ಮೇಲ್ಕಂಡ ದಿನಾಂಕಗಳಂದು ಲಗತ್ತಿಸಿರುವ ಅನುಬಂಧದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇತರೆ ಯಾವುದೇ ಪರೀಕ್ಷಾ/ ಕಾರ್ಯಕ್ರಮಗಳನ್ನು ನಿಗಧಿಪಡಿಸದೆ ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ನಡೆಯಲಿರುವ ಗ್ರೂಪ್-ಸಿ ವೃಂದದ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜಿನ ಕಟ್ಟಡ/ ಕೊಠಡಿಗಳನ್ನು ಹಾಗೂ ಇತರೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಿ, ಉಪನ್ಯಾಸಕರು/ಸಿಬ್ಬಂದಿಗಳು ಮೇಲ್ಕಂಡ ದಿನಾಂಕಗಳಂದು ನಿಯೋಜಿಸಿರುವ ಪರೀಕ್ಷಾ ಕಾರ್ಯಗಳನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಹಾಗೂ ಕಾಲೇಜುಗಳ ಮುಖಸ್ಥರ ನೆರವಿನೊಂದಿಗೆ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲು ಸಹಕರಿಸುವಂತೆ ಸೂಚಿಸಲಾಗಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…