ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷನಿಕ ನೇರವಸಾಲ ಯೋಜನೆ (ಹೊಸದು/ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆಗಳಡಿ ಸಹಾಯಧನ/ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹರು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಕೇಂದ್ರಗಳಲ್ಲಿ ಅನ್‌ಲೈನ್ ಮೂಲಕ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗೆ ವೆಬ್‌ಸೈಟ್  https://www.kaushalkar.com/      ನಲ್ಲಿ ಅರ್ಜಿಗಳನ್ನು ದಿನಾಂಕ: 02-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್  https://kvcdcl.karnataka.gov.in. ದಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 080-22374848/7899899039 ಯಿಂದ ಪಡೆಯಬಹುದಾಗಿದೆ.

ಹಾಗೂ ಜಿಲ್ಲೆಗಳಲ್ಲಿ ನಿಗಮದ ಅಥವಾ 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ದೂರವಾಣಿ ಸಂ:08482-223515 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

3 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

4 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

4 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

4 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

4 hours ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

5 hours ago