ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಇಲಾಖೆಗಳ ಸೇರಿದಂತೆ ರಾಜ್ಯದ 43 ಇಲಾಖೆಗಳಲ್ಲಿ ಒಟ್ಟು 2,76,386 ಲಕ್ಷ ಹುದ್ದೆಗಳು ಖಾಲಿ ಉಳಿದಿರುವ ಸರ್ಕಾರ ಅಧಿಕೃತ ಮಾಹಿತಿ ಲಭ್ಯವಾಗಿದೆ.
ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ.ಇವುಗಳಲ್ಲಿ
16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ.
16,734 ಬಿ ದರ್ಜೆಯ ಹುದ್ದೆಗಳು,
1,66,021 ಸಿ ದರ್ಜೆಯ ಹುದ್ದೆಗಳು,
77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಲಾಗಿದೆ.
ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,069 ಹುದ್ದೆಗಳು ಖಾಲಿ ಇದ್ದು,
ಒಳಾಡಳಿತ ಇಲಾಖೆಯಲ್ಲಿ 26,168,
ಕಂದಾಯ ಇಲಾಖೆಯಲ್ಲಿ 11,145,
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,898 ಹುದ್ದೆಗಳು ಖಾಲಿ ಉಳಿದಿದೆ.
ಗ್ರೂಪ್-ಸಿ ವೃಂದದ 96,844 ಹುದ್ದೆಗಳನ್ನು
ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ವಾಹನ ಚಾಲಕರು ಮತ್ತು ಗ್ರೂಪ್-ಡಿ ಸಮನಾಂತರ ಮತ್ತು ತಾಂತ್ರಿಕ ಹುದ್ದೆಗಳನ್ನು ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ರಾಜ್ಯದಲ್ಲಿ ವಿವಿಧ ಇಲಾಖೆಗಳ ವಿವಿಧ ವೃಂದಗಳ ಒಟ್ಟಾರೆ 4673 ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಪ್ರಸ್ತಾವ ಹೋಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…