ಕರ್ನಾಟಕ ಸಾಹಿತ್ಯ ಅಕಾಡೆಮಿ: ಅರ್ಜಿ ಆಹ್ವಾನ

ಬೀದರ.28ಜೂನ್.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ: ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತರಿರುವ 20 ರಿಂದ 50 ವರ್ಷ ವಯಸ್ಸುಳ್ಳ ಪರಿಶಿಷ್ಟ ಜತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಆಭ್ಯರ್ಥಿಗಳು ದಿನಾಂಕ: 20-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್

 https://sahithyaacademy.karnataka.in ನ್ನು ನೋಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

25 minutes ago

ನವದೆಹಲಿ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ NHRC ಎರಡು ವಾರಗಳ ಆನ್‌ಲೈನ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…

32 minutes ago

ಕರಾವಳಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಬಂದರು ಮಸೂದೆ, 2025 ಅನ್ನು ಲೋಕಸಭೆ ಅಂಗೀಕರಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…

39 minutes ago

ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ನಾಲ್ಕು ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ₹4,594 ಕೋಟಿಗೆ ಸರ್ಕಾರ ಅನುಮೋದನೆ ನೀಡಿದೆ.

ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…

49 minutes ago

ಕಚ್ಚಾ ತೈಲ ಬೆಲೆ ಇಳಿಕೆ; ಬ್ರೆಂಟ್ ಮತ್ತು $66.31, WTI ಪ್ರತಿ ಬ್ಯಾರೆಲ್‌ಗೆ $63.53

ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…

57 minutes ago

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಸಂಸತ್ತು ಹಲವು ಬಾರಿ ಮುಂದೂಡಿಕೆ, 18 ರಂದು ಪುನರಾರಂಭ

ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…

1 hour ago