ಬೆಂಗಳೂರು.13.ಜೂನ್.25:- ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್ ಮಾಡಬಹುದಾಗಿದೆ.
ಎಸದ ಎಸ್ ಎಲ್ ಸಿ ಪರೀಕ್ಷೆ -1 ರ ಫಲಿತಾಂಶವನ್ನು ದಿನಾಂಕ 2 ಮೇ 2025 ರಂದು ಬಿಡುಗಡೆ ಮಾಡಲಾಯಿತು.
ಈ ಪರೀಕ್ಷೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಫೇಲ್ ಆಗಿದ್ದು, ಅಂತ ವಿದ್ಯಾರ್ಥಿಗಳಿಗೆ ಮತ್ತೆ ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯಮಾಪನ ಮಂಡಳಿ ಮೇ 26 ರಿಂದ ಜೂನ್ ಎರಡರವರೆಗೆ ಪರೀಕ್ಷೆಗಳನ್ನು ನಡೆಸಿತ್ತು.
ಇದೀಗ ರಾಜ್ಯಾಧ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟವಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೊದಲು ಕೇಳ್ ಕೋತಿರುವು website ಗೆ ಭೇಟಿ ನೀಡಿ.
ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ https://karresults.nic.in/ ಗೆ ಭೇಟಿ ನೀಡಬೇಕು.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…