04.ಜಿ.25. ಬೀದರ:- ಕಲ್ಯಾಣ್ ಕರ್ಣಾಟಕ ರಸ್ತೆ ಸಾರಿಗೆ ನಿಗಮ ವತಿಯಿಂದ ಫೋನ್-ಇನ್ ಕಾರ್ಯಕ್ರಮ (ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸುವ) ಸಂಬಂಧ ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ…….
ದಿನಾಂಕ: 06-01-2025 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ವಿಭಾಗದ ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಣ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ
ದೂರವಾಣಿ ಸಂಖ್ಯೆ (7760992200), (7760992202) ಗೆ ಕರೆ ಮಾಡಿ ಮನವಿ, ಸಮಸ್ಯೆ ಹಾಗೂ ಸಲಹೆಗಳನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಫೋನ್ ಇನ್ ಕಾರ್ಯಕ್ರಮದಲೀ ಸಮಸ್ಯೆ ಹಾಗೂ ಸಲಹೆಗಳನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…