ಇಂದು ಬೆಳಗಾವಿ ಎಲ್ಲಿ ನಾಡ್ತವಿರುವ ಚಳಿಗಾಲದ ಅಧಿವೇಶನದಲ್ಲಿ ಕಲ್ಯಾಣ್ ಕರ್ನಾಟಕ 371(ಜೆ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9,695 ಹುದ್ದೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ತಿಳಿಸಿದರು
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 371(ಜೆ ) ಅಡಿ ವಿವಿಧ ನೇಮಕಾತಿ ಸಂಸ್ಥೆಗಳಲ್ಲಿ 1,658 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು, ಇನ್ನು 2,035 ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕಿದೆ.
ಈಗಾಗಲೇ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ಕ್ರಮವಹಿಸಲು ಎಲ್ಲಾ ಇಲಾಖೆಗಳಿಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದೆ. 371 (ಜೆ) ಅಡಿಯಲ್ಲಿ ನೇಮಕವಾಗಿರುವ ನೌಕರರು ತೊಂದರೆ ಅನುಭವಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಈ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಸದರಿ ಅಂಶಗಳನ್ನು ಆದ್ಯತೆ ಮೇಲೆ ಚರ್ಚಿಸಿ, ಸಂಬಂಧಪಟ್ಟ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡುವುದರ ಮೂಲಕ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…