16/06/2025 6:01 AM

Translate Language

Home » ಲೈವ್ ನ್ಯೂಸ್ » ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಉದ್ಯೋಗ ಮೇಳ.! ಆಸಕ್ತ ಉದ್ಯೋಗಾಕಾಂಕ್ಷಿ ನೋಂದಣಿ ಲಭ್ಯ.!

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಉದ್ಯೋಗ ಮೇಳ.! ಆಸಕ್ತ ಉದ್ಯೋಗಾಕಾಂಕ್ಷಿ ನೋಂದಣಿ ಲಭ್ಯ.!

Facebook
X
WhatsApp
Telegram

ಬೆಂಗಳೂರು.23.ಮಾರ್ಚ್.25:ಗೆ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಸಹಿ ಸುಧಿ ನೀಡಿದ್ದು, ಇದೆ ಏಪ್ರಿಲ್ ನಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗುವುದು ಮಾಹಿತಿ ಲಭ್ಯ ವಾಗಿದೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲ್ಯಾಣ ಕರ್ನಾಟಕದಲ್ಲಿ ಏಪ್ರಿಲ್ ನಲ್ಲಿ ಬೃಹತ್ ಉದ್ಯೋಗಮೇಳವನ್ನು ಆಯೋಜಿಸಲಾಗುವುದು.

ಇ ವೇಳೆ ಉದ್ಯೋಗ ಮೇಳದಲ್ಲಿ 250 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಇರುವ ನಿರುದ್ಯೋಗಿಗಳು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.


ನೋಂದಣಿ ಮಾಡಲು ವೆಬ್ಸೈಟ್


ಕಲ್ಯಾಣ ಕರ್ನಾಟಕದ ಭಾಗದ ಅಭ್ಯರ್ಥಿಗಳು ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಈ website ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು…

https://skillconnect.kaushalkar.com                 ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.

Author

One Comment

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!