Categories: ಶಿಕ್ಷಣ

ಕಳೆದ ವರ್ಷ ದೇಶದಲ್ಲಿ ಗ್ರಾಮೀಣ ಸಾಕ್ಷರತೆ ಅತ್ಯಲ್ಪ ಏರಿಕೆ ದಾಖಲಿಸಿದೆ.ಸಚಿವ ಜಯಂತ್ ಚೌಧರಿ

04 ಡಿಸೆಂಬರ್24.ನ್ಯೂ ದೆಹಲಿ:- ಕಳೆದ ವರ್ಷ ಭಾರತ್ ದೇಶದಲ್ಲಿ ಗ್ರಾಮೀಣ ಸಾಕ್ಷರತೆ ಅತ್ಯಲ್ಪ ಏರಿಕೆ ದಾಖಲಿಸಿದೆ. 2022-23 ರಲ್ಲಿ ಶೇಕಡಾ 77 ರಷ್ಟಿದ್ದ ಗ್ರಾಮೀಣ ಸಾಕ್ಷರತೆ 2023-24 ರಲ್ಲಿ ಶೇಕಡಾ 77.5 ಕ್ಕೆ ಏರಿದೆ.


ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ಅವರು 2022-23ರಲ್ಲಿ ಶೇ.83.6 ರಷ್ಟಿದ್ದ ಪುರುಷರ ಸಾಕ್ಷರತೆ ಪ್ರಮಾಣವು 2023-24ರ ಅವಧಿಯಲ್ಲಿ ಶೇ.84.7ಕ್ಕೆ ಏರಿಕೆಯಾಗಿದೆ.

2022-23ರಲ್ಲಿ 70.3 ರಷ್ಟಿದ್ದ ಮಹಿಳಾ ಗ್ರಾಮೀಣ ಸಾಕ್ಷರತಾ ಪ್ರಮಾಣವು ಅದೇ ಅವಧಿಯಲ್ಲಿ 70.4 ಪ್ರತಿಶತಕ್ಕೆ ಏರಿಕೆಯಾಗಿದೆ.

Source:    www.prajaprabhat.com

prajaprabhat

Share
Published by
prajaprabhat

Recent Posts

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

10 minutes ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

13 minutes ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

18 minutes ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

59 minutes ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

1 hour ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

6 hours ago