ಬೀದರ್.30.ಏಪ್ರಿಲ್.30:- ಕಾಶ್ಮೀರದ ಪಹಲ್ಗಾಂ ಜಿಲ್ಲೆಯಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ಬೀದರ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೀದರ ಪಟ್ಟಣದಲ್ಲಿ ಕ್ಯಾಂಡಲ್ ಮಾರ್ಚ್ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಭಾಗವಹಿಸಿ, ದಾಳಿಯಲ್ಲಿ ಹುತಾತ್ಮರಾದ ಪ್ರವಾಸಿಗರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು
ಭಯೋತ್ಪಾದನೆ ಎಂಬುದು ಮಾನವೀಯತೆ ವಿರುದ್ಧದ ಅತ್ಯಂತ ಹೀನ ಮತ್ತು ಅಸ್ವೀಕೃತ ಕೃತ್ಯವಾಗಿದೆ. ಈ ದೇಶದ ಏಕತೆ, ಅಖಂಡತೆ ಮತ್ತು ಶಾಂತಿಯನ್ನು ಭಂಗಪಡಿಸುವ ದುಷ್ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಯುವುದು ಸರ್ಕಾರದ ಮೂಲಭೂತ ಜವಾಬ್ದಾರಿಯಾಗಿದೆ. ಜನರಿಗೆ ಭದ್ರತೆ ಒದಗಿಸುವಲ್ಲಿ ವೈಫಲ್ಯ ಕಂಡಾಗ, ಕಾರ್ಯತ್ಮಕ ಕ್ರಮ ಕೈಗೊಳ್ಳಬೇಕು. ಸರ್ಕಾರ ಜನರ ಭದ್ರತೆಗೆ ಬದ್ಧವಾಗಿದೆ ಎಂಬ ವಿಶ್ವಾಸವನ್ನು ಜನತೆಗೆ ನೀಡಬೇಕಾದ ಅಗತ್ಯವಿದೆ ಎಂದು ಈಶ್ವರ ಖಂಡ್ರೆ ಹೇಳಿದರು.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…