04.ಜನವರಿ.25:- ಬೀದರ ಬಸವ ಮಂಟಪ ಹತ್ತಿರದ ಚಿತ್ರಾ ಕ್ರಾಸ್ ನಿವಾಸಿಯಾದ ಶಿವಕುಮಾರ ರಮೇಶ ಮಡಿವಾಳ (16 ವರ್ಷ) ಇತನು ದಿನಾಂಕ: 22-12-2024 ರಂದು ಮನೆಯಿಂದ ಹೋರಗಡೆ ಹೋಗಿ ಕಾಣೆಯಾಗಿರುತ್ತಾರೆ.
ಕಾಣೆಯಾದ ಹುಡುಗನು 5 ಅಡಿ 6 ಇಂಚ್ ಎತ್ತರ ಇದ್ದು, ನೋಡಲು ಗೋದಿ ಮೈಬಣ್ಣ, ಸಾಧಾರಣಾ ಮೈಕಟ್ಟು, ಕರಿ ಕೂದಲು ಇದ್ದು, ಮೈಮೇಲೆ ಲೈಟ ಹಸಿರು ಬಣ್ಣದ ಟಿ ಶರ್ಟ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿರುವ ಇತನು ಕನ್ನಡ, ಮರಾಠಿ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುತ್ತಾನೆ.
ಈ ಕಾಣೆಯಾದ ಹುಡುಗನ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕಲ್ಲಿ ಬೀದರ ನಗರ ಪೊಲೀಸ್ ಠಾಣೆಗೆ ಅಥವಾ ಬೀದರ ನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ (08482-231046),
ಠಾಣಾಧಿಕಾರಿ ಮೊಬೈಲ್ ಸಂಖ್ಯೆ (9480803445), ಬೀದರ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: (08482-226704) ಗೆ ಸಂಪರ್ಕಿಸುವಂತೆ ಬೀದರ ನಗರ ಪೊಲೀಸ್ ಠಾಣೆ ಪಿ.ಎಸ್.ಐ.(ಕಾ.ಸು.) ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ತಕ್ಷಣವೇ ಕೊತಿರುವ ಮೊಬೈಲ್ ನಂಬರ್ ಗೆ ಕರೆ ಮಾಡಿ.
ಯಳಂದೂರು.13.ಜೂನ್.25:- ಪಟ್ಟಣದ ಅಂಬೇಡ್ಕರ್ ಭವನದ ಮುಂಭಾಗ ಬುದ್ಧ ಪ್ರಿಯ ಅಶೋಕ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿವೃತ್ತಿ ಪದವಿ ಪೂರ್ವ ಶಿಕ್ಷಣ…
ಬೆಂಗಳೂರು.13.ಜೂನ್.25:- ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್…
ಬೆಂಗಳೂರು.13.ಜೂನ್.25:- ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ…
ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ…
ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ…
ಬಳ್ಳಾರಿ.13.ಜೂನ್.25:- ರಾಜ್ಯದಲ್ಲಿ ಏಕಲವ್ಯ ಮಾದರಿ ಸ್ಕೂಲ್ ಗಳಲ್ಲಿ ಬೇಕಾಗಿರುವ ಶೀಕ್ಷಕರ ಹುದ್ದೆಗಳು ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ…