ಬೀದರ.09.ಜುಲೈ.25:- ಹೈದ್ರಾಬಾದನಿಂದ ಅನೀಲ ಪ್ರಭಾಕರ ಬಿರಾದಾರ (44) ಎಂಬುವರು ದಿನಾಂಕ: 16-06-2025 ರಂದು ಬೀದರ ನೌಬಾದನಲ್ಲಿರುವ ಡೈಮಂಡ್ ಕಾಲೇಜಿನ ಶಾಹು ಮಹಾರಾಜ ಹಾಸ್ಟೆಲನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಗನನ್ನು ಭೇಟಿ ಮಾಡಲು ಬೀದರಗೆ ಬಂದು ಕಾಣೆಯಾಗಿರುತ್ತಾರೆ.
ಕಾಣೆಯಾದ ವ್ಯಕ್ತಿಯು 5 ಅಡಿ 4 ಇಂಚ್ ಎತ್ತರವಿದ್ದು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ನೇರ ಮೂಗು, ಕೋಲು ಮುಖ ಇದ್ದು, ಮೈಮೇಲೆ ಪ್ಯಾಂಟ್, ಫುಲ್ ತೋಳಿನ ಶರ್ಟ ಧರಿಸಿರುವ ಇತನು ಮರಾಠಿ, ತೆಲಗು, ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಮಾತನಾಡುತ್ತಾನೆ.
ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ಬೀದರ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೇಕ್ಟರ ಮೊಬೈಲ್ ಸಂಖ್ಯೆ: 9480803446, ಬೀದರ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 08482-226704 ಹಾಗೂ ಬೀದರ ನೂತನ ನಗರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08482-228256ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…