ಊತ್ತರಕನ್ನಡ.26.ಏಪ್ರಿಲ್.25: ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ಖಂಡಿಸಿ ನಡೆದ ಉಗ್ರರ ದಾಳಿಗೆ ಇದೀಗ ಭಾರತೀಯ ಭದ್ರತಾ ಪಡೆ ಸೈನಿಕರು ಪ್ರತಿಕಾರ ತೀರಿಸಿಕೊಳ್ಳಲು ಉಗ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಹೊಡೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇನ್ನು ಇದ್ದ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನೌಕಾನೆಲೆಯಲ್ಲಿ ಯುದ್ಧ ಹಡಗುಗಳು ಸಿದ್ಧವಾಗಿದ್ದು, ನೌಕಾದಳದ ಸಿಬ್ಬಂದಿಗಳ ರಜೆಯನ್ನು ಸಹ ಇದೀಗ ಮೋಟಕುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಹೌದು ಕಾರವಾರ ಕದಂಬ ನೌಕಾನೆಲೆಯಲ್ಲಿ ನೌಕೆಗಳು ಯುದ್ಧಕ್ಕೆ ಸಿದ್ಧವಾಗಿವೆ.
ಭಾರತದ ಗಡಿಗೆ ನಿಯೋಜಿಸಲು ಹಡಗುಗಳು ಮತ್ತು ಸಬ್ ಮೆರೀನುಗಳು ಸಿದ್ಧವಾಗಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನೌಕ ನೆಲೆಯಲ್ಲಿ ಐಎನ್‌ಎಸ್ ವಿಕ್ರಾಂತ್, ಐಎನ್‌ಎಸ್ ವಿಶಾಖಪಟ್ಟಣಂ, ಸಬ್ ಮೇರಿನಗಳಾದ ಕಾಂಡೇರಿ ಕರಂಜೆ ಸಿದ್ಧವಾಗಿದೆ.
ಕೇವಲ ಕಮಾಂಡರ್ ಸೂಚನೆಗಾಗಿ ಯುದ್ಧ ನೌಕೆಗಳು ಇದೀಗ ಕಾಯುತ್ತಿವೆ. ಸೂಚನೆ ಬಂದ್ರೆ ಸಾಕು ಹಡಗುಗಳು ಗಡಿಯತ್ತ ತೆರಳಲಿವೆ. ಹಡಗನ್ನು ಸಿಬ್ಬಂದಿಗಳು ಯುದ್ಧಕ್ಕೆ ಸಿದ್ಧಪಡಿಸುತ್ತಿವೆ. ಮೇ ಮೊದಲ ವಾರ ಕೊಚ್ಚಿಯಿಂದ ಯುದ್ಧ ಹಡಗುಗಳು ಗಡಿಯತ್ತ ತೆರಳಲಿವೆ. ಕದಂಬ ನೌಕ ನೆಲೆಯಲ್ಲಿ ಐ ಎನ್ ಎಸ್ ಸುಭದ್ರ ಕಾರ್ಯಾಚರಣೆಗೆ ಅಣಿಯಾಗಿದೆ.
ಅದೇ ರೀತಿ ಐಎನ್‌ಎಸ್ ಜ್ಯೋತಿ, ಐಎನ್‌ಎಸ್ ವಿಶಾಖಪಟ್ಟಣಂ ಸಬ್ ಮೇರಿನಗಳಾದ ಕಾಂಡೇರಿ ಕರಂಜೆ ಸಹ ಸಿದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನೌಕಾದಳದ ಸಿಬ್ಬಂದಿಗೆ ರಜೆ ಇದೀಗ ಮೊಟಕು ಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…
ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…
ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…
ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…
ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…