2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಮಂಡಳಿಗೆ ವಂತಿಕೆ ಪಾವತಿಸುವ ಕಾರ್ಮಿಕಇಲಾಖೆಯು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಯಡಿ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ
ಪ್ರೌಢ ಶಾಲಾಯಿಂದ ಸ್ನಾತಕೋತ್ತರ ಪದವಿಯವರಿಗೆ ಹಾಗೂ ವೈದ್ಯಕೀಯ/ಇಂಜಿಯಿಯರಿಂಗ್ ವ್ಯಾಸಂಗ ಮಾಡುತ್ತಿರುವ ಹಾಗೂ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50 ರಷ್ಟು, ಪ.ಜಾ/ಪ.ಪಂ ಶೇ. 45% ರಷ್ಟು
ಅಂಕ ಪಡೆದು ತೇರ್ಗಡೆಯೊಂದಿರುವ ಮತ್ತು ಕಾರ್ಮಿಕನ ಮಾಸಿಕ ವೇತನ ರೂ. 35,000/- ಗಳಿಗಿಂತ ಕಡಿಮೆಯಿರುವ ಜಿಲ್ಲೆಯ ಸಂಘಟಿತ ಕಾರ್ಮಿಕರ ಇಬ್ಬರು ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಮಂಡಳಿಯ ವೆಬ್‌ಸೈಟ್ www.klwbapps.karnataka.gov.in ರಲ್ಲಿ ದಿ: 31/12/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ. 48, 1 ಮತ್ತು 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂ.ಸಂ.: 080-23475188/ 8277291175/ 8277120505 ಮೂಲಕ ಸಂಪರ್ಕಿಸುವುದು
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
View Comments
I have a help you job
Thankyou