ದಾವಣಗೆರೆ.04.ಫೆ.25:- ಇಂದು ಯುಜಿಸಿ UGC NAAC Team. ಕಾಲೇಜಿಗೆ A++ ಗ್ರೇಡ್ ನೀಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
10 ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ ತಂಡದ ಅಧ್ಯಕ್ಷರು ಮತ್ತು JNU ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 11 ಸದಸ್ಯರನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್ ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ್ದರು. ಗಾಯತ್ರಿ ದೇವರಾಜ್ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸದ್ಯ ಮೈಕ್ರೋ ಬಯೋಲಜಿ ಪ್ರಾಧ್ಯಾಪಕಿಯಾಗಿದ್ದರು. ಅಲ್ಲದೇ ಭ್ರಷ್ಟಾಚಾರ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿದಿದೆ.
ಇದಲ್ಲದೆ ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್‌ಪುರ, ಭೋಪಾಲ್, ಬಿಲಾಸ್‌ಪುರ, ಗೌತಮ್ ಬುದ್ಧ ನಗರ ಮತ್ತು ನವದೆಹಲಿ ಸೇರಿದಂತೆ ದೇಶಾದ್ಯಂತ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ.
ಲಂಚ ಸ್ವೀಕರಿದ
ಈ ವೇಳೆ 39 ಲಕ್ಷ ರೂಪಾಯಿ ನಗದು, 6 ಲ್ಯಾಪ್‌ಟಾಪ್‌ಗಳು, ಐಫೋನ್ 17 ಪ್ರೊ, ಚಿನ್ನದ ನಾಣ್ಯ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…