ಬೆಂಗಳೂರು: 2025 ನೇ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್ ನಡೆಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರ(ಪ್ರಾಧ್ಯಾಪಕರು, ಸಹ/ಸಹಾಯಕ ಪ್ರಾಧ್ಯಾಪಕರು, ಗ್ರಂಥಪಾಲಕರು ಮತ್ತು ಕ್ರೀಡಾ & ದೈಹಿಕ ಶಿಕ್ಷಣ ನಿರ್ದೇಶಕರು) 2025ನೇ ಸಾಲಿನ ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಉಲ್ಲೇಖ(1)ರ ನಿಯಮಗಳಲ್ಲಿ ನೀಡಿರುವ ಸೂಚನೆಯಂತೆ ಕ್ರಮಕೈಗೊಳ್ಳುವ ಸಲುವಾಗಿ ಉಲ್ಲೇಖ(2)ರ ಪ್ರಕಟಣೆಯಲ್ಲಿ ವರ್ಗಾವಣೆ ಕೌನ್ಸಿಲಿಂಗ್‌ನ ತಾತ್ಕಾಲಿಕ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ.
ಅದರಂತೆ, ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ ಮತ್ತು ವಿಶೇಷ ಪ್ರಕರಣಗಳ ತಾತ್ಕಾಲಿಕ ವರ್ಗಾವಣಾ ಆದ್ಯಾತಾ ಪಟ್ಟಿಯನ್ನು ದಿನಾಂಕ: 16-06-2025 ರಂದು ಪ್ರಕಟಿಸಲು ನಿಗದಿಪಡಿಸಿದ್ದು, ಪ್ರಸ್ತುತ ಗಂಭೀರ ಕಾಯಿಲೆಗಳ ಪ್ರಕರಣಗಳಡಿ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಬೋಧಕರ ವೈದ್ಯಕೀಯ ತಪಾಸಣಾ ವರದಿ ಸ್ವೀಕೃತವಾಗದ ಹಿನ್ನೆಲೆಯಲ್ಲಿ ತಾತ್ಕಾಲಿಕ ವರ್ಗಾವಣಾ ಆದ್ಯಾತಾ ಪಟ್ಟಿಯನ್ನು ಪ್ರಕಟಿಸಲಾಗಿರುವುದಿಲ್ಲ. ಆದ್ದರಿಂದ ಪರಿಷ್ಕೃತ ವರ್ಗಾವಣಾ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದೆಂದು ತಿಳಿಸಲಾಗಿದೆ.
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…